ಅಡಿಕೆ ಕೊಳೆರೋಗ | ಇಲಾಖೆಗಳ ಮಾಹಿತಿ ತಲುಪಿದ ಕೃಷಿಕರ ಸಂಖ್ಯೆ ನೋಡಿದರೇ ಅಚ್ಚರಿ…!

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಹಯೋಗದಲ್ಲಿ ದ ರೂರಲ್‌ ಮಿರರ್.ಕಾಂ ನಡೆಸಿದ ಸಮೀಕ್ಷಾ ವರದಿ ಇದು… | ತೋಟಗಾರಿಕಾ ಇಲಾಖೆಯಿಂದ ದೊರೆಯುವ ಸಬ್ಸೀಡಿ ಬಗ್ಗೆ ಮಾಹಿತಿ ಬಗ್ಗೆ ಶೇ.59 ರಷ್ಟು ಕೃಷಿಕರು ನಮಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಹೇಳಿದ್ದಾರೆ.