ಅಡಿಕೆಗೆ ಬಂದ ಎಲೆ ಚುಕ್ಕಿ ರೋಗ | ರಾಮಚಂದ್ರಾಪುರ ಮಠದಲ್ಲಿ ವಿಶೇಷ ಪೂಜೆ |

November 12, 2022
7:39 PM

ಅಡಿಕೆಗೆ ಬಂದ ಎಲೆ ಚುಕ್ಕಿ ರೋಗದ ನಿವಾರಣೆಗೆ ಪ್ರಾರ್ಥಿಸಿ ಸಮಸ್ತ ಸಮಾಜದ ಪರವಾಗಿ ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಅವರು ಪ್ರಾರ್ಥಿಸಿದರು. ಬೆಳಗ್ಗೆ ಸಮಾಜದ ಪರವಾಗಿ ಶ್ರೀಕರಾರ್ಚಿತ ರಾಮದೇವರಿಗೆ ವಿಶೇಷ ಹರಕೆ ಪ್ರಾರ್ಥನೆ ಸಲ್ಲಿಸಲಾಯಿತು.  ಈ ಸಂದರ್ಭ  ಹವ್ಯಕ ಮಹಾಮಂಡಲದ ಕಾರ್ಯದರ್ಶಿ ಪಿದಮಲೆ ನಾಗರಾಜ ಭಟ್, ಮಂಡಲ ಗುರಿಕಾರರಾದ ಉದಯಕುಮಾರ್ ಭಟ್ ಖಂಡಿಗೆ, ಮಾತೃತ್ವಮ್ ಅಧ್ಯಕ್ಷೆ ಈಶ್ವರಿ ಬೇರ್ಕಡವು, ಮಹಾಮಂಡಲ ಉಪಾಧ್ಯಕ್ಷೆ ಶೈಲಜಾ ಭಟ್ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror