ಅಡಿಕೆಗೆ ಬಂದ ಎಲೆ ಚುಕ್ಕಿ ರೋಗದ ನಿವಾರಣೆಗೆ ಪ್ರಾರ್ಥಿಸಿ ಸಮಸ್ತ ಸಮಾಜದ ಪರವಾಗಿ ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಅವರು ಪ್ರಾರ್ಥಿಸಿದರು. ಬೆಳಗ್ಗೆ ಸಮಾಜದ ಪರವಾಗಿ ಶ್ರೀಕರಾರ್ಚಿತ ರಾಮದೇವರಿಗೆ ವಿಶೇಷ ಹರಕೆ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭ ಹವ್ಯಕ ಮಹಾಮಂಡಲದ ಕಾರ್ಯದರ್ಶಿ ಪಿದಮಲೆ ನಾಗರಾಜ ಭಟ್, ಮಂಡಲ ಗುರಿಕಾರರಾದ ಉದಯಕುಮಾರ್ ಭಟ್ ಖಂಡಿಗೆ, ಮಾತೃತ್ವಮ್ ಅಧ್ಯಕ್ಷೆ ಈಶ್ವರಿ ಬೇರ್ಕಡವು, ಮಹಾಮಂಡಲ ಉಪಾಧ್ಯಕ್ಷೆ ಶೈಲಜಾ ಭಟ್ ಮತ್ತಿತರರು ಉಪಸ್ಥಿತರಿದ್ದರು.
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…