ಅಡಿಕೆ ಎಲೆಚುಕ್ಕಿ ರೋಗ(Arecanut Leaf Spot) ಹಾಗೂ ರೋಗ ನಿರ್ವಹಣೆ ಬಗ್ಗೆ ರೈತರಿಗೆ ಮಾಹಿತಿ ಕಾರ್ಯಕ್ರಮವು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಗುತ್ತಿಗಾರು ಸಹಕಾರಿ ಸಂಘದ ದೀನ್ ದಯಾಳ್ ರೈತ ಸಭಾಭವನದಲ್ಲಿ ನಡೆಯಿತು. ನೂರಾರು ರೈತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಸಿಪಿಸಿಐಆರ್ ವಿಜ್ಞಾನಿ ಡಾ.ಭವಿಷ್ಯ ಅವರು ಸಮಗ್ರ ಮಾಹಿತಿ ನೀಡಿದರು. ಅವರು ಮಾತನಾಡಿರುವ ಸಂಪೂರ್ಣ ಆಡಿಯೋ ಇಲ್ಲಿದೆ…… Advertisement ಎಲೆ ಚುಕ್ಕಿ ರೋಗದಲ್ಲಿ ಚುಕ್ಕಿ ಮಾತ್ರಾ ಆದರೆ ಸಮಸ್ಯೆ ಇಲ್ಲ, ಆದರೆ … Continue reading ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ ? | ಕೃಷಿಕರು ಏನು ಮಾಡಬೇಕು ? | ಪರಿಹಾರ ಹೇಗೆ ? | ಗುತ್ತಿಗಾರಿನಲ್ಲಿ ವಿವರಿಸಿದ್ದಾರೆ ವಿಜ್ಞಾನಿ ಡಾ.ಭವಿಷ್ಯ |
Copy and paste this URL into your WordPress site to embed
Copy and paste this code into your site to embed