ಅಡಿಕೆ ಎಲೆಚುಕ್ಕಿರೋಗ ನಿರ್ವಹಣಾ ವಿಧಾನಗಳು ಹೇಗೆ..?

November 24, 2024
7:09 AM
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ – 2024 ಕಾರ್ಯಕ್ರಮದ ಪ್ರಯುಕ್ತ ಕೃಷಿ ವಿಚಾರಗೋಷ್ಠಿ ನಡೆಸಲಾಯಿತು. ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ  ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಸಿ.ಪಿ.ಸಿ.ಆರ್.ಐ ಸಸ್ಯರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥ, ವಿಜ್ಞಾನಿ ಡಾ.ವಿನಾಯಕ ಹೆಗಡೆ, ವಿಜ್ಞಾನಿ ಡಾ. ಭವಿಷ್ಯ, ಕೃಷಿಕರುಗಳಾದ ಸುರೇಶ್ಚಂದ್ರ ಕಲ್ಮಡ್ಕ, ಶಂಕರ ಪ್ರಸಾದ್ ರೈ ಸಂಪಾಜೆ, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಹೇಶ್ ಪುಚ್ಚಪ್ಪಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಡಿಕೆಯ ರೋಗ ಹಾಗೂ ಕೀಟಗಳ ಬಗ್ಗೆ ಮಾತನಾಡಿದ ವಿಜ್ಞಾನಿ ಡಾ.ವಿನಾಯಕ ಹೆಗಡೆ…..(ಸಂಪೂರ್ಣ ಆಡಿಯೋ ಇದೆ..)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?
May 27, 2026
11:51 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 26-05-2026 | ಕರ್ನಾಟಕದಲ್ಲಿ ಇನ್ನೂ 2-3 ದಿನ ಗುಡುಗು ಮಳೆ ಸಾಧ್ಯತೆ: ಜೂನ್ 6-8ರೊಳಗೆ ಮುಂಗಾರು ಪ್ರವೇಶ ನಿರೀಕ್ಷೆ
May 26, 2026
4:03 PM
by: ಸಾಯಿಶೇಖರ್ ಕರಿಕಳ
ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror