ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ – 2024 ಕಾರ್ಯಕ್ರಮದ ಪ್ರಯುಕ್ತ ಕೃಷಿ ವಿಚಾರಗೋಷ್ಠಿ ನಡೆಸಲಾಯಿತು. ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಸಿ.ಪಿ.ಸಿ.ಆರ್.ಐ ಸಸ್ಯರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥ, ವಿಜ್ಞಾನಿ ಡಾ.ವಿನಾಯಕ ಹೆಗಡೆ, ವಿಜ್ಞಾನಿ ಡಾ. ಭವಿಷ್ಯ, ಕೃಷಿಕರುಗಳಾದ ಸುರೇಶ್ಚಂದ್ರ ಕಲ್ಮಡ್ಕ, ಶಂಕರ ಪ್ರಸಾದ್ ರೈ ಸಂಪಾಜೆ, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಹೇಶ್ ಪುಚ್ಚಪ್ಪಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಡಿಕೆಯ ರೋಗ ಹಾಗೂ ಕೀಟಗಳ ಬಗ್ಗೆ ಮಾತನಾಡಿದ ವಿಜ್ಞಾನಿ ಡಾ.ವಿನಾಯಕ ಹೆಗಡೆ…..(ಸಂಪೂರ್ಣ ಆಡಿಯೋ ಇದೆ..)
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…