ಅಡಿಕೆಗೆ ಎಲೆಚುಕ್ಕೆ ರೋಗ | ಅ.3 ರಂದು ತೀರ್ಥಹಳ್ಳಿಯಲ್ಲಿ ರೈತರ ಸಮಾವೇಶ |

September 28, 2022
11:01 AM

ಶಿವಮೊಗ್ಗ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅಡಿಕೆ ಎಲೆ ಚುಕ್ಕೆ ರೋಗ ಕಾಣಿಸಿಕೊಂಡು ಕೃಷಿಕರು ಕಂಗಾಲಾಗಿದ್ದಾರೆ. ಹೀಗಾಗಿ ಸೂಕ್ತ ಪರಿಹಾರ ನೀಡಲು  ಅಡಿಕೆ ಬೆಳೆಗಾರರ ಸಂಘಟನೆಗಳು ಈಗಾಗಲೇ ಒತ್ತಾಯಿಸಿವೆ. ಇದೀಗ ಸರ್ಕಾರದ ಮೇಲೆ ಒತ್ತಡ ಹೇರಲು ಅ.3 ರಂದು ತೀರ್ಥಹಳ್ಳಿ ಪಟ್ಟಣದ ಕೆಟಿಕೆ ಸಭಾಂಗಣದಲ್ಲಿ ರೈತರ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ ಎಂದು ಕೃಷಿಕ ಸಮಾಜದ ಅಧ್ಯಕ್ಷ ಬಾಳೇಹಳ್ಳಿ ಪ್ರಭಾಕರ್ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ಅಡಿಕೆ ಎಲೆಚುಕ್ಕೆ ರೋಗ ವ್ಯಾಪಕವಾಗಿದೆ. ಇದೀಗ ತೀರ್ಥಹಳ್ಳಿ ತಾಲೂಕಿನಾದ್ಯಂತ ಅಡಿಕೆಗೆ ವ್ಯಾಪಿಸುತ್ತಿರುವ ಮಾರಣಾಂತಿಕ ಎಲೆ ಚುಕ್ಕೆ ರೋಗ ರೈತರ ಕಂಗಾಲಾಗಿದ್ದಾರೆ.  ಮಲೆನಾಡಿನ ರೈತರು ಅನೇಕ ಸಮಸ್ಯೆಗಳಿಂದ ನಲುಗಿದ್ದು, ಸರ್ಕಾರವನ್ನು ಎಚ್ಚರಿಸಲು  ರೈತರ ಸಮಾವೇಶಕ್ಕೆ ಕೃಷಿಕ ಸಮಾಜ ಸಜ್ಜುಗೊಂಡಿದೆ. ಸಮಾವೇಶದಲ್ಲಿ ರೂತರೊಂದಿಗೆ ಚರ್ಚಿಸಲಾಗುತ್ತಿದೆ ಎಂದು ಅವರು ಹೇಳಿದರು. ಮಲೆನಾಡಿನ ಬಹುತೇಕ ಅಡಿಕೆ ಬೆಳೆಗಾರರ ಪ್ರದೇಶದಲ್ಲಿ ಅಡಿಕೆ ಎಲೆಚುಕ್ಕೆ ರೋಗದಿಂದ ಕಂಗಾಲಾಗಿದ್ದಾರೆ ಎಂದು ಅವರು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!
April 15, 2026
2:01 PM
by: ಸಾಯಿಶೇಖರ್ ಕರಿಕಳ
ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!
April 15, 2026
8:02 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ
April 15, 2026
7:47 AM
by: ದ ರೂರಲ್ ಮಿರರ್.ಕಾಂ
ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ
April 14, 2026
6:07 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror