ಮಳೆಯ ಅಬ್ಬರದ ನಡುವೆ ಅಡಿಕೆ ಧಾರಣೆ ಏರಿಕೆ ನಿರೀಕ್ಷೆ… ? | ಮುಂದಿನ ವಾರ 10 ರೂಪಾಯಿ ಏರಿಕೆ ಸಾಧ್ಯತೆ ?

ಭಾರೀ ಮಳೆಯ ನಡುವೆಯೇ ಇದೀಗ ಅಡಿಕೆ ಮಾರುಕಟ್ಟೆಯಲ್ಲಿ ಏರಿಕೆಯ ಬಗ್ಗೆ ಚರ್ಚೆಯಾಗುತ್ತಿದೆ. ಮುಂದಿನ ವಾರದಿಂದ 10 ರೂಪಾಯಿಯಷ್ಟು ಏರಿಕೆ ಕಾಣಲಿದೆ ಎಂಬುದು ಈಗಿನ ನಿರೀಕ್ಷೆ. ಹಳೆ ಅಡಿಕೆ 550 ಆಸುಪಾಸಿನಲ್ಲಿ  ಹಾಗೂ ಹೊಸ ಅಡಿಕೆ 445 ರೂಪಾಯಿ ಆಸುಪಾಸಿಗೆ ಏರಿಕೆ ಸಾಧ್ಯತೆ ಇದೆ. Advertisement Advertisement Advertisement ಅಡಿಕೆ ಧಾರಣೆಯು ಕಳೆದ ಕೆಲವು ದಿನಗಳಿಂದ ಸ್ಥಿರತೆಯಲ್ಲಿತ್ತು. ಕ್ಯಾಂಪ್ಕೋ ಧಾರಣೆಯು ಹೊಸ ಅಡಿಕೆಗೆ 450 ರೂಪಾಯಿ ಗರಿಷ್ಠ ಧಾರಣೆ ಇದ್ದರೂ ಸದ್ಯ 430 ರೂಪಾಯಿಗೆ ಖರೀದಿ ನಡೆಯುತ್ತಿತ್ತು. ಹಳೆದ … Continue reading ಮಳೆಯ ಅಬ್ಬರದ ನಡುವೆ ಅಡಿಕೆ ಧಾರಣೆ ಏರಿಕೆ ನಿರೀಕ್ಷೆ… ? | ಮುಂದಿನ ವಾರ 10 ರೂಪಾಯಿ ಏರಿಕೆ ಸಾಧ್ಯತೆ ?