ಅಡಿಕೆ ಮಾರುಕಟ್ಟೆ | ಹೊಸ ಅಡಿಕೆಗೆ 5 ರೂಪಾಯಿ ಏರಿಕೆ |

July 11, 2022
10:25 AM

ಅಡಿಕೆ ಧಾರಣೆಯಲ್ಲಿ ಏರಿಕೆ ಕಂಡಿದೆ. ಹೊಸ ಅಡಿಕೆ ಧಾರಣೆಯಲ್ಲಿ  5 ರೂಪಾಯಿ ಕ್ಯಾಂಪ್ಕೋ ಏರಿಕೆ ಮಾಡಿದೆ. ಹೀಗಾಗಿ ಈಗ ಗರಿಷ್ಠ ಧಾರಣೆ 450 ರೂಪಾಯಿ ಹಾಗೂ ಮಧ್ಯಮ ಧಾರಣೆ 435 ರೂಪಾಯಿ ಖರೀದಿ ನಡೆಯುತ್ತಿದೆ. ಕಳೆದ ವಾರ ಗರಿಷ್ಠ ಧಾರಣೆ 450 ಇದ್ದರೂ ಮಧ್ಯಮ ಧಾರಣೆ 430 ರೂಪಾಯಿ ಇತ್ತು. ಇದೀಗ ಹೊಸ ಅಡಿಕೆ ಧಾರಣೆಯಲ್ಲಿ  ಏರಿಕೆ ಕಂಡಿದೆ. ಹಳೆ ಧಾರಣೆಯಲ್ಲಿ ಸದ್ಯ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ. 550 ರೂಪಾಯಿಗೆ ಖರೀದಿ ನಡೆಯುತ್ತಿದೆ. ಆದರೆ ವಾರಾಂತ್ಯಕ್ಕೆ ಎರಡೂ ಧಾರಣೆಯಲ್ಲಿ ಏರಿಕೆ ಸಾಧ್ಯತೆ ಇದೆ.ಹಳೆ ಅಡಿಕೆ 555 ಆಸುಪಾಸಿನಲ್ಲಿ  ಹಾಗೂ ಹೊಸ ಅಡಿಕೆ 44೦ ರೂಪಾಯಿ ಆಸುಪಾಸಿಗೆ ಏರಿಕೆ ಸಾಧ್ಯತೆ ಇದೆ.

ಖಾಸಗಿ ಧಾರಣೆಯೂ ಹೊಸ ಅಡಿಕೆ ಧಾರಣೆಯಲ್ಲಿ  ಏರಿಕೆ ಸಾಧ್ಯತೆ ಇದೆ. ಈಗಾಗಲೇ ಖಾಸಗಿ ಮಾರುಕಟ್ಟೆಯಲ್ಲಿ 432 ರೂಪಾಯಿವರೆಗೆ ಖರೀದಿ ನಡೆಯುತ್ತಿತ್ತು, ಇದೀಗ 436-437 ರೂಪಾಯಿಗೆ ಖರೀದಿ ಮಾಡಲು ಆರಂಭವಾಗಿದೆ.ಹಳೆ ಅಡಿಕೆ ಧಾರಣೆಯಲ್ಲಿ ವ್ಯತ್ಯಾಸವಾಗಿಲ್ಲ.

ಬರಹ :
ನಿಮ್ಮ ಅಭಿಪ್ರಾಯಗಳಿಗೆ :

ಕಳೆದ ವಾರದ ರೂರಲ್‌ ಮಿರರ್‌ ವರದಿ :

ಮಳೆಯ ಅಬ್ಬರದ ನಡುವೆ ಅಡಿಕೆ ಧಾರಣೆ ಏರಿಕೆ ನಿರೀಕ್ಷೆ… ? | ಮುಂದಿನ ವಾರ 10 ರೂಪಾಯಿ ಏರಿಕೆ ಸಾಧ್ಯತೆ ?

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೊಬೈಲ್ ಟವರ್‌ಗಳ ನಡುವೆ ಹಕ್ಕಿಗಳ ಕಲರವ – ಬಸ್‌ ನಿಲ್ದಾಣದ ಬೇವಿನ ಮರದಲ್ಲಿ ನೂರಾರು ಹಕ್ಕಿಗಳ ವಾಸ
November 2, 2026
6:56 AM
by: ದ ರೂರಲ್ ಮಿರರ್.ಕಾಂ
ಮಳೆ ಕೈಕೊಟ್ಟರೂ ಬಗ್ಗದ ಛಲ – ಸೂರ್ಯಕಾಂತಿ ಬೆಳೆದು ಮಾದರಿಯಾದ ದಿವ್ಯಾಂಗ ರೈತ ಮಹಿಳೆ
November 2, 2026
6:43 AM
by: ದ ರೂರಲ್ ಮಿರರ್.ಕಾಂ
ನವೆಂಬರ್‌ 5ರಿಂದ ರಾಜ್ಯದಲ್ಲಿ ಬಸ್‌ ಪ್ರಯಾಣ ದರ ಏರಿಕೆ
November 2, 2026
6:33 AM
by: ದ ರೂರಲ್ ಮಿರರ್.ಕಾಂ
ರೈತರಿಗೆ ಕೃಷಿ ಯಂತ್ರೋಪಕರಣ ಸೌಲಭ್ಯ ಕಲ್ಪಿಸಲು ’ನೇಗಿಲಯೋಗಿ’ ಯೋಜನೆ ಜಾರಿ ಸಿದ್ಧತೆ
November 2, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror