Advertisement
ಸುದ್ದಿಗಳು

ಏರಿದ ಅಡಿಕೆ ಧಾರಣೆ | ಹಳೆ ಅಡಿಕೆ ಈಗ 560 ರೂಪಾಯಿ | ಹೊಸ ಅಡಿಕೆ ಧಾರಣೆಯಲ್ಲೂ ಏರಿಕೆ ನಿರೀಕ್ಷೆ |

Share

ಅಡಿಕೆ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡಿದೆ. ಹಳೆ ಅಡಿಕೆ ಧಾರಣೆಯಲ್ಲಿ ಮತ್ತೆ 5 ರೂಪಾಯಿ ಕ್ಯಾಂಪ್ಕೋ ಏರಿಕೆ ಮಾಡಿದೆ.   ಸದ್ಯ 560 ರೂಪಾಯಿಗೆ ಖರೀದಿ ನಡೆಯುತ್ತಿದೆ. ಖಾಸಗಿ ಮಾರುಕಟ್ಟೆಯಲ್ಲೂ ಅಡಿಕೆ ಧಾರಣೆ ಏರಿಕೆಯಾಗಿದ್ದು 565 ರೂಪಾಯಿಗೆ ಖರೀದಿ ನಡೆಸುವ ಬಗ್ಗೆ ದೂರವಾಣಿ ಕರೆಗಳು ಬರುತ್ತಿವೆ.

Advertisement
Advertisement
Advertisement

Advertisement

ಎರಡು ವಾರಗಳ ಹೊಸ ಅಡಿಕೆ ಧಾರಣೆಯಲ್ಲಿ  5 ರೂಪಾಯಿ ಕ್ಯಾಂಪ್ಕೋ ಏರಿಕೆ ಮಾಡಿತ್ತು. 445 ರೂಪಾಯಿಗೆ ಹೊಸ ಅಡಿಕೆ ಖರೀದಿ ನಡೆಯಿತು. ಅದಾದ ಬೆನ್ನಲ್ಲೇ ಹಳೆ ಅಡಿಕೆ ಧಾರಣೆಯಲ್ಲೂ ಏರಿಕೆ ಕಂಡಿತು. 555 ರೂಪಾಯಿಗೆ ಏರಿದ ಬಳಿಕ ಇದೀಗ ಮತ್ತೆ  5 ರೂಪಾಯಿ ಏರಿಕೆ ಕಂಡು 560 ರೂಪಾಯಿಗೆ ಮಾರುಕಟ್ಟೆ ಏರಿಕೆ ಕಂಡಿದೆ. ಧಾರಣೆ ಏರಿಕೆ ಬಳಿಕವೂ ಮಾರುಕಟ್ಟೆಗೆ ಹಳೆ ಅಡಿಕೆ ಪೂರೈಕೆ ಆಗುತ್ತಿಲ್ಲ. ಹೊಸ ಅಡಿಕೆಯೂ ಬೇಡಿಕೆಯಷ್ಟು ಪೂರೈಕೆ ಆಗುತ್ತಿಲ್ಲ. ಹೀಗಾಗಿ ಮತ್ತೆ ಹೊಸ ಅಡಿಕೆ ಧಾರಣೆಯೂ ಕೊಂಚ ಏರಿಕೆ ನಿರೀಕ್ಷೆ ಇದೆ.

 

Advertisement

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ

ಸಿರಿಧಾನ್ಯಗಳ  ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು  ಕೃಷಿ ಇಲಾಖೆ  “ಸಿರಿಧಾನ್ಯ ಓಟ…

18 hours ago

ಬೆಂಗಳೂರಿನಲ್ಲಿ ತುಂತುರು ಮಳೆ | ರಾಜ್ಯಾದ್ಯಂತ ಮುಂದಿನ ಐದು ದಿನ ಮಳೆ ಸಾಧ್ಯತೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…

18 hours ago

ಹವಾಮಾನ ವರದಿ | 19.01.2025 | ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಕೃಷಿಕರೇ ಇರಲಿ ಎಚ್ಚರ |

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…

1 day ago

ಸರ್ಕಾರದ ಯೋಜನೆಗಳನ್ನು ರೈತರು ಸದುಪಯೋಗಪಡಿಸಿಕೊಳ್ಳುವಂತೆ ಸಚಿವ ಈಶ್ವರ್ ಖಂಡ್ರೆ ಕರೆ

ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…

1 day ago

ಅಡಿಕೆ ಬೆಳೆಗಾರರಿಗೆ ಆತಂಕ ಬೇಡ | ಅಡಿಕೆ ಬೆಳೆಗಾರರ ಸಮಸ್ಯೆ ಬಗಹೆರಿಸಲು ಸಿದ್ದ | ಕೇಂದ್ರ ಸಚಿವ ಶಿವರಾಜ್ ಸಿಂಗ್  ಚಾವ್ಙಾಣ್ ಭರವಸೆ |

ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…

1 day ago

ಕ್ಯಾಂಪ್ಕೋ ತಯಾರಿಕೆಯ ಕೊಬ್ಬರಿ ಎಣ್ಣೆ “ಕಲ್ಪ” 5 ಲೀಟರ್ ಕ್ಯಾನ್ ಬಿಡುಗಡೆ

ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…

4 days ago