ಏರಿದ ಅಡಿಕೆ ಧಾರಣೆ | ಹಳೆ ಅಡಿಕೆ ಈಗ 560 ರೂಪಾಯಿ | ಹೊಸ ಅಡಿಕೆ ಧಾರಣೆಯಲ್ಲೂ ಏರಿಕೆ ನಿರೀಕ್ಷೆ |

ಅಡಿಕೆ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡಿದೆ. ಹಳೆ ಅಡಿಕೆ ಧಾರಣೆಯಲ್ಲಿ ಮತ್ತೆ 5 ರೂಪಾಯಿ ಕ್ಯಾಂಪ್ಕೋ ಏರಿಕೆ ಮಾಡಿದೆ.   ಸದ್ಯ 560 ರೂಪಾಯಿಗೆ ಖರೀದಿ ನಡೆಯುತ್ತಿದೆ. ಖಾಸಗಿ ಮಾರುಕಟ್ಟೆಯಲ್ಲೂ ಅಡಿಕೆ ಧಾರಣೆ ಏರಿಕೆಯಾಗಿದ್ದು 565 ರೂಪಾಯಿಗೆ ಖರೀದಿ ನಡೆಸುವ ಬಗ್ಗೆ ದೂರವಾಣಿ ಕರೆಗಳು ಬರುತ್ತಿವೆ. Advertisement Advertisement ಅಡಿಕೆ ಧಾರಣೆ ಏರಿಕೆ.‌ ಹಳೆ ಅಡಿಕೆ 560 ರೂಪಾಯಿ ಹಾಗೂ ಹೊಸ ಅಡಿಕೆ 445 ರೂಪಾಯಿ. #ಅಡಿಕೆ #arecanut pic.twitter.com/Oa4JaAmGJG — theruralmirror (@ruralmirror) July 22, 2022 … Continue reading ಏರಿದ ಅಡಿಕೆ ಧಾರಣೆ | ಹಳೆ ಅಡಿಕೆ ಈಗ 560 ರೂಪಾಯಿ | ಹೊಸ ಅಡಿಕೆ ಧಾರಣೆಯಲ್ಲೂ ಏರಿಕೆ ನಿರೀಕ್ಷೆ |