ಮತ್ತೆ ಏರಿತು ಅಡಿಕೆ ಧಾರಣೆ | ಖಾಸಗಿ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆಯಲ್ಲಿ ಏರಿಕೆ | ಹೊಸ ಅಡಿಕೆ @455 |

July 23, 2022
3:10 PM

ಅಡಿಕೆ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡಿದೆ. ಶುಕ್ರವಾರ ಹಳೆ ಅಡಿಕೆ ಧಾರಣೆಯಲ್ಲಿ ಏರಿಕೆ ಕಂಡಿತ್ತು. ಕ್ಯಾಂಪ್ಕೋ ಹಳೆ ಅಡಿಕೆ ಧಾರಣೆಯನ್ನು  5 ರೂಪಾಯಿ ಏರಿಕೆ ಮಾಡಿದ ಬೆನ್ನಲ್ಲೇ ಖಾಸಗಿ ವಲಯದಲ್ಲೂ ಹಳೆ ಅಡಿಕೆ ಧಾರಣೆ ಏರಿಕೆಯಾಗಿತ್ತು. ಇದೀಗ ಖಾಸಗಿ ವಲಯದಲ್ಲಿ ಹೊಸ ಅಡಿಕೆ ಧಾರಣೆ ಕೂಡಾ ಏರಿಕೆಯಾಗಿದ್ದು 455 ರೂಪಾಯಿಗೆ ಖರೀದಿ ನಡೆಯುತ್ತಿದೆ. ಇದೇ ವೇಳೆ ಕ್ಯಾಂಪ್ಕೋ 450 ರೂಪಾಯಿಗೆ ಹೊಸ ಅಡಿಕೆ ಹಾಗೂ  ಸದ್ಯ 560 ರೂಪಾಯಿಗೆ ಹಳೆ ಅಡಿಕೆ ಖರೀದಿ ನಡೆಯುತ್ತಿದೆ. ಖಾಸಗಿ ಮಾರುಕಟ್ಟೆಯಲ್ಲೂ ಅಡಿಕೆ ಧಾರಣೆ ಏರಿಕೆಯಾಗಿದ್ದು 570 ರೂಪಾಯಿವರೆಗೂ ಖರೀದಿ ನಡೆಸಿದೆ.

Advertisement
Advertisement
Advertisement


Advertisement

ಅಡಿಕೆ ಮಾರುಕಟ್ಟೆಯಲ್ಲಿ ಸದ್ಯ ಧಾರಣೆ ಸಂಚಲನ ಇದೆ. ಏರಿಕೆ ನಿರೀಕ್ಷೆ . ಬೇಡಿಕೆ ಇದೆ. ನಿರೀಕ್ಷೆಗೆ ತಕ್ಕಷ್ಟು ಪೂರೈಕೆ ಆಗುತ್ತಿಲ್ಲ. ಹೀಗಾಗಿ ಧಾರಣೆಯಲ್ಲಿ ಏರಿಕೆಯಾಗಿದೆ. ಸದ್ಯ ಕ್ಯಾಂಪ್ಕೋ ಕೂಡ ಸ್ಥಿರ ಧಾರಣೆ ಗಮನಹರಿಸಿದೆ. ಹೀಗಾಗಿ ಅಡಿಕೆ ಬೆಳೆಗಾರರಿಗೂ ಮಾರುಕಟ್ಟೆ ಸ್ಥಿರತೆ ಹಾಗೂ ಮಾರುಕಟ್ಟೆ ಕುಸಿಯದಂತೆ ತಡೆಯಲು ಸಾಧ್ಯವಾಗಿದೆ.

 

Advertisement

 

 

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯಕ್ಕೆ ಸ್ಟಾರ್ ಕ್ಯಾಂಪೇನರ್‌ ಆಗಿ ಪ್ರಿಯಾಂಕಾ ಗಾಂಧಿ : ಬೆಂಗಳೂರು, ಚಿತ್ರದುರ್ಗದಲ್ಲಿ ಭರ್ಜರಿ ಪ್ರಚಾರ
April 23, 2024
12:05 PM
by: The Rural Mirror ಸುದ್ದಿಜಾಲ
Karnataka Weather | 23-04-2024 | ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ಷೀಣ | ಘಟ್ಟದ ಕೆಳಗಿನ ತಪ್ಪಲು ಪ್ರದೇಶದ ಕೆಲವು ಕಡೆ ಮಳೆ ನಿರೀಕ್ಷೆ |
April 23, 2024
11:31 AM
by: ಸಾಯಿಶೇಖರ್ ಕರಿಕಳ
ಅಡಿಕೆ ಹಳದಿ ಎಲೆರೋಗ | ಜನಪ್ರತಿನಿಧಿಗಳು ಮಾಡಬೇಕಾದ್ದೇನು..? | ಸರ್ಕಾರ ಮಾಡಬೇಕಾದ್ದೇನು..? | ಚುನಾವಣಾ ಸಮಯದಲ್ಲಿ ಏಕೆ ಚರ್ಚೆಯಾಗುತ್ತಿಲ್ಲ..?‌ |
April 23, 2024
7:00 AM
by: ಮಹೇಶ್ ಪುಚ್ಚಪ್ಪಾಡಿ
ಹಸಿರು ತುಂಬಿದ ಮನ
April 22, 2024
11:14 PM
by: ನಾ.ಕಾರಂತ ಪೆರಾಜೆ

You cannot copy content of this page - Copyright -The Rural Mirror