ಹೊಸ ಅಡಿಕೆ ಧಾರಣೆ ಮತ್ತೆ ಏರಿಕೆ | 450 @ಕ್ಯಾಂಪ್ಕೋ | ನಿರೀಕ್ಷಿತ ಧಾರಣೆ ತಲುಪಿದ ಅಡಿಕೆ ಮಾರುಕಟ್ಟೆ |

ಅಡಿಕೆ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡಿದೆ. ಹೊಸ ಅಡಿಕೆ ಧಾರಣೆಯಲ್ಲಿ ಕ್ಯಾಂಪ್ಕೋ 5 ರೂಪಾಯಿ ಏರಿಕೆ ಮಾಡಿದೆ. ಈ ಮೂಲಕ ಹೊಸ ಅಡಿಕೆ ಧಾರಣೆ 450 ರೂಪಾಯಿಗೆ ಅಧಿಕೃತವಾಗಿದೆ. ಇದೇ ವೇಳೆ ಹಳೆ ಅಡಿಕೆ  ಸದ್ಯ 560 ರೂಪಾಯಿಗೆ ಖರೀದಿ ನಡೆಯುತ್ತಿದೆ. ಖಾಸಗಿ ಮಾರುಕಟ್ಟೆಯಲ್ಲೂ ಅಡಿಕೆ ಧಾರಣೆ ಏರಿಕೆಯಾಗಿದೆ. ಹೊಸ ಅಡಿಕೆ 455 ರೂಪಾಯಿ ಹಾಗೂ ಹಳೆ ಅಡಿಕೆ 565 ರೂಪಾಯಿಗೆ ಖರೀದಿ ನಡೆಸುವ ಬಗ್ಗೆ ಮಾಹಿತಿ ಲಭ್ಯವಾಗಿದೆ. Advertisement Advertisement Advertisement ಹೊಸ ಅಡಿಕೆ‌ ಧಾರಣೆ … Continue reading ಹೊಸ ಅಡಿಕೆ ಧಾರಣೆ ಮತ್ತೆ ಏರಿಕೆ | 450 @ಕ್ಯಾಂಪ್ಕೋ | ನಿರೀಕ್ಷಿತ ಧಾರಣೆ ತಲುಪಿದ ಅಡಿಕೆ ಮಾರುಕಟ್ಟೆ |