ಅಡಿಕೆ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡಿದೆ. ಹೊಸ ಅಡಿಕೆ ಧಾರಣೆಯಲ್ಲಿ ಕ್ಯಾಂಪ್ಕೋ 5 ರೂಪಾಯಿ ಏರಿಕೆ ಮಾಡಿದೆ. ಈ ಮೂಲಕ ಹೊಸ ಅಡಿಕೆ ಧಾರಣೆ 455 ರೂಪಾಯಿಗೆ ಅಧಿಕೃತವಾಗಿದೆ. ಇದೇ ವೇಳೆ ಹಳೆ ಅಡಿಕೆ ಸದ್ಯ 560 ರೂಪಾಯಿಗೆ ಖರೀದಿ ನಡೆಯುತ್ತಿದೆ. ಖಾಸಗಿ ಮಾರುಕಟ್ಟೆಯಲ್ಲೂ ಅಡಿಕೆ ಧಾರಣೆ ಏರಿಕೆಯಾಗಿದೆ. ಹೊಸ ಅಡಿಕೆ 465 ರೂಪಾಯಿ ಹಾಗೂ ಹಳೆ ಅಡಿಕೆ 573 ರೂಪಾಯಿಗೆ ಖರೀದಿ ನಡೆಸುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಕೇಂದ್ರ ಬಜೆಟ್ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…