ಅಡಿಕೆ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡಿದೆ. ಹೊಸ ಅಡಿಕೆ ಧಾರಣೆಯಲ್ಲಿ ಕ್ಯಾಂಪ್ಕೋ 5 ರೂಪಾಯಿ ಏರಿಕೆ ಮಾಡಿದೆ. ಈ ಮೂಲಕ ಹೊಸ ಅಡಿಕೆ ಧಾರಣೆ 460 ರೂಪಾಯಿಗೆ ಅಧಿಕೃತವಾಗಿದೆ. ಹಳೆ ಅಡಿಕೆ 560 ರೂಪಾಯಿಗೆ ಖರೀದಿ ನಡೆಯುತ್ತಿದೆ. ಕ್ಯಾಂಪ್ಕೋ ಅಡಿಕೆ ಧಾರಣೆ ಏರಿಕೆ ಮಾಡಿದ ಬೆನ್ನಲ್ಲೇ ಖಾಸಗಿ ಮಾರುಕಟ್ಟೆಯಲ್ಲೂ ಅಡಿಕೆ ಧಾರಣೆ ಏರಿಕೆಯಾಗಿದೆ. ಹೊಸ ಅಡಿಕೆ 467 ರೂಪಾಯಿ ಹಾಗೂ ಹಳೆ ಅಡಿಕೆ 572 ರೂಪಾಯಿಗೆ ಖರೀದಿ ನಡೆಸುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ವಾರದಲ್ಲಿ ಎರಡು ಬಾರಿ ಅಡಿಕೆ ಧಾರಣೆ ಏರಿಕೆಯಾಗಿದೆ.
ಅಡಿಕೆ ಮಾರುಕಟ್ಟೆ | ಹೊಸ ಅಡಿಕೆ ಧಾರಣೆ ಏರಿಕೆ | ಹೊಸ ಅಡಿಕೆ 460 ರೂಪಾಯಿ | ಹಳೆ ಅಡಿಕೆ 560 ರೂಪಾಯಿ| #ಅಡಿಕೆ #arecanut
— theruralmirror (@ruralmirror) August 10, 2022
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

