ಅಡಿಕೆ ಮಾರುಕಟ್ಟೆಯಲ್ಲಿ ಮತ್ತೆ ಪೈಪೋಟಿ ಆರಂಭವಾಗಿದೆ. ಶುಕ್ರವಾರ ಖಾಸಗಿ ವಲಯದಲ್ಲಿ ಅಡಿಕೆ ಮಾರುಕಟ್ಟೆ ಏರಿಕೆ ಕಂಡಿದೆ. ಹೊಸ ಅಡಿಕೆ 470-472 ರೂಪಾಯಿಗೆ ಖರೀದಿ ನಡೆದರೆ ಹಳೆ ಅಡಿಕೆ 575 ರೂಪಾಯಿಗೆ ಖರೀದಿ ನಡೆಸಲಾಗುತ್ತಿದೆ. ಇದೇ ವೇಳೆ ಕ್ಯಾಂಪ್ಕೋ ಸ್ಥಿರ ಧಾರಣೆಯಲ್ಲಿದೆ. ಹೊಸ ಅಡಿಕೆ ಧಾರಣೆ 460 ರೂಪಾಯಿಗೆ ಹಾಗೂ ಹಳೆ ಅಡಿಕೆ 560 ರೂಪಾಯಿಗೆ ಖರೀದಿ ನಡೆಯುತ್ತಿದೆ. ನಿನ್ನೆಯಷ್ಟೇ ದ್ವಿತೀಯ ದರ್ಜೆಯ ಅಡಿಕೆ ಧಾರಣೆಯನ್ನು ಕ್ಯಾಂಪ್ಕೋ ಏರಿಕೆ ಮಾಡಿತ್ತು. ಅಡಿಕೆ ಬೇಡಿಕೆಯ ಕಾರಣದಿಂದ ಮುಂದಿನ ವಾರ ಮತ್ತೆ 5 ರೂಪಾಯಿ ಧಾರಣೆ ಏರಿಕೆ ನಿರೀಕ್ಷೆ ಮಾಡಲಾಗಿದೆ.
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಮಂಡ್ಯ ಜಿಲ್ಲೆಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…
ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ…