ಅಡಿಕೆ ಮಾರುಕಟ್ಟೆ | ಹೆಚ್ಚಿದ ಅಡಿಕೆ ಬೇಡಿಕೆ | ಮತ್ತೆ ಪಠೋರ ಧಾರಣೆ ಏರಿಕೆ | ರಬ್ಬರ್‌ ಧಾರಣೆಯಲ್ಲಿ ಮತ್ತೆ ಇಳಿಕೆ |

August 16, 2022
10:42 AM

ಅಡಿಕೆ ಮಾರುಕಟ್ಟೆಯಲ್ಲಿ ಮತ್ತೆ ಅಡಿಕೆಗೆ ಬೇಡಿಕೆ ಹೆಚ್ಚಿದೆ. ಈಗ ದ್ವಿತೀಯ ದರ್ಜೆಯ ಅಡಿಕೆ ಧಾರಣೆಯೂ ಮತ್ತೆ ಏರಿದೆ. ಹೀಗಾಗಿ ಪಠೋರ, ಕರಿಗೋಟು ಧಾರಣೆಯಲ್ಲೂ ಏರಿಕೆ ಕಂಡಿದೆ. ಕ್ಯಾಂಪ್ಕೋ ಪಠೋರ ದರದಲ್ಲಿ 5 ರೂಪಾಯಿ ಹಾಗೂ ಕರಿಗೋಟು ದರದಲ್ಲಿ 5 ರೂಪಾಯಿ ಏರಿಕೆ ಮಾಡಿದೆ. ಹೀಗಾಗಿ ಹೊಸ ಪಠೋರ 365 ರೂಪಾಯಿ ಹಾಗೂ ಕರಿಗೋಟು, ಉಳ್ಳಿಗಡ್ಡೆಯ ಧಾರಣೆ 280 ರೂಪಾಯಿಗೆ ಖರೀದಿ ಮಾಡುತ್ತಿದೆ. ಹಳೆ ಪಠೋರ ಈಗಲೂ 365 ರೂಪಾಯಿಗೆ ಖರೀದಿ ನಡೆಯುತ್ತಿದೆ. ಹೊಸ ಅಡಿಕೆ ಧಾರಣೆ 460 ರೂಪಾಯಿಗೆ ಹಾಗೂ  ಹಳೆ ಅಡಿಕೆ   560 ರೂಪಾಯಿಗೆ ಖರೀದಿ ನಡೆಯುತ್ತಿದೆ. ಖಾಸಗಿ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತೆ ಏರಿಕೆ ಮಾಡುತ್ತಿದೆ. ದ್ವಿತೀಯ ದರ್ಜೆಯ ಅಡಿಕೆಗೂ ಏರಿಕೆಯಾಗಿದೆ.

ಇದೇ ವೇಳೆ ರಬ್ಬರ್‌ ಧಾರಣೆ ಇಳಿಮುಖವಾಗುತ್ತಿದೆ. ರಬ್ಬರ್‌ ಧಾರಣೆ(RSS4)  162 ರೂಪಾಯಿಗೆ ಇಳಿಕೆಯಾಗಿದೆ.  ಕಳೆದ ಎರಡು ವಾರಗಳಿಂದ ರಬ್ಬರ್‌ ಧಾರಣೆ ಇಳಿಕೆಯ ಹಾದಿಯಲ್ಲಿದೆ. 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 08-06-2026 | ಮುಂಗಾರುಗೆ ಮಧ್ಯಮ ಸ್ತರದ ಗಾಳಿಯ ಅಡ್ಡಿ- ಕರಾವಳಿಯಲ್ಲಿ ನಿರೀಕ್ಷಿತ ಮಳೆ ಇಲ್ಲ, ಜೂನ್ 9ರಿಂದ ಬದಲಾಗುತ್ತಾ ಹವಾಮಾನ?
June 8, 2026
2:34 PM
by: ಸಾಯಿಶೇಖರ್ ಕರಿಕಳ
ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್
June 8, 2026
9:11 AM
by: ದ ರೂರಲ್ ಮಿರರ್.ಕಾಂ
ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!
June 7, 2026
9:17 PM
by: ದ ರೂರಲ್ ಮಿರರ್.ಕಾಂ
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?
June 7, 2026
7:32 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror