ಅಡಿಕೆ ಮಾರುಕಟ್ಟೆ | ಹೆಚ್ಚಿದ ಅಡಿಕೆ ಬೇಡಿಕೆ | ಮತ್ತೆ ಪಠೋರ ಧಾರಣೆ ಏರಿಕೆ | ರಬ್ಬರ್ ಧಾರಣೆಯಲ್ಲಿ ಮತ್ತೆ ಇಳಿಕೆ |
ಅಡಿಕೆ ಮಾರುಕಟ್ಟೆಯಲ್ಲಿ ಮತ್ತೆ ಅಡಿಕೆಗೆ ಬೇಡಿಕೆ ಹೆಚ್ಚಿದೆ. ಈಗ ದ್ವಿತೀಯ ದರ್ಜೆಯ ಅಡಿಕೆ ಧಾರಣೆಯೂ ಮತ್ತೆ ಏರಿದೆ. ಹೀಗಾಗಿ ಪಠೋರ, ಕರಿಗೋಟು ಧಾರಣೆಯಲ್ಲೂ ಏರಿಕೆ ಕಂಡಿದೆ. ಕ್ಯಾಂಪ್ಕೋ ಪಠೋರ ದರದಲ್ಲಿ 5 ರೂಪಾಯಿ ಹಾಗೂ ಕರಿಗೋಟು ದರದಲ್ಲಿ 5 ರೂಪಾಯಿ ಏರಿಕೆ ಮಾಡಿದೆ. ಹೀಗಾಗಿ ಹೊಸ ಪಠೋರ 365 ರೂಪಾಯಿ ಹಾಗೂ ಕರಿಗೋಟು, ಉಳ್ಳಿಗಡ್ಡೆಯ ಧಾರಣೆ 280 ರೂಪಾಯಿಗೆ ಖರೀದಿ ಮಾಡುತ್ತಿದೆ. ಹಳೆ ಪಠೋರ ಈಗಲೂ 365 ರೂಪಾಯಿಗೆ ಖರೀದಿ ನಡೆಯುತ್ತಿದೆ. ಹೊಸ ಅಡಿಕೆ ಧಾರಣೆ 460 ರೂಪಾಯಿಗೆ … Continue reading ಅಡಿಕೆ ಮಾರುಕಟ್ಟೆ | ಹೆಚ್ಚಿದ ಅಡಿಕೆ ಬೇಡಿಕೆ | ಮತ್ತೆ ಪಠೋರ ಧಾರಣೆ ಏರಿಕೆ | ರಬ್ಬರ್ ಧಾರಣೆಯಲ್ಲಿ ಮತ್ತೆ ಇಳಿಕೆ |
Copy and paste this URL into your WordPress site to embed
Copy and paste this code into your site to embed