#ಅಡಿಕೆ ಮಾರುಕಟ್ಟೆ | ಮತ್ತೆ ಏರಿತು ಅಡಿಕೆ ಧಾರಣೆ | ಇಳಿಕೆಯ ಹಾದಿಯಲ್ಲಿ ರಬ್ಬರ್‌ ಧಾರಣೆ |

August 20, 2022
11:58 AM

ಅಡಿಕೆ ಮಾರುಕಟ್ಟೆಯಲ್ಲಿ ಮತ್ತೆ ಏರಿಕೆಯಾಗಿದೆ ಅಡಿಕೆ ಧಾರಣೆ. ಕ್ಯಾಂಪ್ಕೋ ಶುಕ್ರವಾರ ದ್ವಿತೀಯ ದರ್ಜೆಯ ಅಡಿಕೆ ಧಾರಣೆ ಏರಿಕೆ ಮಾಡಿದ ಬೆನ್ನಲ್ಲೇ ಖಾಸಗಿ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಏರಿಕೆ ಮಾಡಿದೆ. ಖಾಸಗಿ ಮಾರುಕಟ್ಟೆ ಹೊಸ ಅಡಿಕೆ 480-482 ರೂಪಾಯಿ ಹಾಗೂ ಹಳೆ ಅಡಿಕೆ 573 -575 ರೂಪಾಯಿಗೆ ಖರೀದಿ ಮಾಡುತ್ತಿದ್ದಾರೆ. ಇದೇ ವೇಳೆ ಕ್ಯಾಂಪ್ಕೋ ಹೊಸ ಅಡಿಕೆ ಧಾರಣೆ 465 ರೂಪಾಯಿಗೆ ಹಾಗೂ  ಹಳೆ ಅಡಿಕೆ  560 ರೂಪಾಯಿಗೆ ಖರೀದಿ ನಡೆಸುತ್ತಿದೆ. ಮುಂದಿನ ವಾರ ಏರಿಕೆ ನಿರೀಕ್ಷೆ ಇದೆ.

ಇದೇ ವೇಳೆ ರಬ್ಬರ್‌ ಧಾರಣೆ ಮತ್ತೆ ಇಳಿಕೆಯಾಗಿದೆ. ರಬ್ಬರ್‌ ಧಾರಣೆ(RSS4)157 ರೂಪಾಯಿಗೆ ಇಳಿಕೆಯಾಗಿದೆ. ಕಳೆದ ಎರಡು ವಾರಗಳಿಂದ ರಬ್ಬರ್‌ ಧಾರಣೆ ಇಳಿಕೆಯ ಹಾದಿಯಲ್ಲಿದೆ. ವಾರದಲ್ಲಿ 5 ರೂಪಾಯಿ ಇಳಿಕೆ ಕಂಡಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ
ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ
August 4, 2026
9:14 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror