ಅಡಿಕೆ ಮಾರುಕಟ್ಟೆಯಲ್ಲಿ ಮತ್ತೆ ಏರಿಕೆಯಾಗಿದೆ ಅಡಿಕೆ ಧಾರಣೆ. ಕ್ಯಾಂಪ್ಕೋ ಶುಕ್ರವಾರ ದ್ವಿತೀಯ ದರ್ಜೆಯ ಅಡಿಕೆ ಧಾರಣೆ ಏರಿಕೆ ಮಾಡಿದ ಬೆನ್ನಲ್ಲೇ ಖಾಸಗಿ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಏರಿಕೆ ಮಾಡಿದೆ. ಖಾಸಗಿ ಮಾರುಕಟ್ಟೆ ಹೊಸ ಅಡಿಕೆ 480-482 ರೂಪಾಯಿ ಹಾಗೂ ಹಳೆ ಅಡಿಕೆ 573 -575 ರೂಪಾಯಿಗೆ ಖರೀದಿ ಮಾಡುತ್ತಿದ್ದಾರೆ. ಇದೇ ವೇಳೆ ಕ್ಯಾಂಪ್ಕೋ ಹೊಸ ಅಡಿಕೆ ಧಾರಣೆ 465 ರೂಪಾಯಿಗೆ ಹಾಗೂ ಹಳೆ ಅಡಿಕೆ 560 ರೂಪಾಯಿಗೆ ಖರೀದಿ ನಡೆಸುತ್ತಿದೆ. ಮುಂದಿನ ವಾರ ಏರಿಕೆ ನಿರೀಕ್ಷೆ ಇದೆ.
ಇದೇ ವೇಳೆ ರಬ್ಬರ್ ಧಾರಣೆ ಮತ್ತೆ ಇಳಿಕೆಯಾಗಿದೆ. ರಬ್ಬರ್ ಧಾರಣೆ(RSS4)157 ರೂಪಾಯಿಗೆ ಇಳಿಕೆಯಾಗಿದೆ. ಕಳೆದ ಎರಡು ವಾರಗಳಿಂದ ರಬ್ಬರ್ ಧಾರಣೆ ಇಳಿಕೆಯ ಹಾದಿಯಲ್ಲಿದೆ. ವಾರದಲ್ಲಿ 5 ರೂಪಾಯಿ ಇಳಿಕೆ ಕಂಡಿದೆ.
ಅಡುಗೆಯ ಮಾಪಕಗಳು ಒಂದೊಂದು ಮನೆಗೆ ಒಂದೊಂದು ರೀತಿ ಇರುತ್ತವೆ. ಅವುಗಳ ಕಡೆಗೆ ನಿಗಾ…
ದೇವರ ದರ್ಶನಕ್ಕೆ ಗಂಟೆಗಟ್ಟಲೆ ಕಾಯುವ ಭಕ್ತರ ದಂಡನ್ನು ನೋಡಿದಾಗ ಹಿಂದೂ ಧರ್ಮಕ್ಕೆ ಯಾವ…
ಕೇಂದ್ರ ಪುರಸ್ಕೃತ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಜಾನುವಾರುಗಳಿಗೆ ವಿಮಾ ಸೌಲಭ್ಯ ನೀಡುವ…
ಏ 10 ರಿಂದ ಶ್ರೀ ದೇವರ ಪೇಟೆ ಸವಾರಿ ಆರಂಭಗೊಂಡು ಏ 18ರ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ . 9535156490
ಯಾವುದೇ ಕಾರಣಕ್ಕೂ ಬಗರ್ ಹುಕುಂ ರೈತರನ್ನು ಒಕ್ಕಲೆಬ್ಬಿಸದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕೇಂದ್ರ…