#arecanut | 22-08-2022 | ಮತ್ತೆ ಏರಿತು ಅಡಿಕೆ ಧಾರಣೆ | ಒಮ್ಮೆಲೇ 10 ರೂಪಾಯಿ ಏರಿಸಿದ ಕ್ಯಾಂಪ್ಕೋ |

August 22, 2022
10:43 AM

ಅಡಿಕೆ ಮಾರುಕಟ್ಟೆಯಲ್ಲಿ ಮತ್ತೆ ಏರಿಕೆಯಾಗಿದೆ ಅಡಿಕೆ ಧಾರಣೆ. ಕ್ಯಾಂಪ್ಕೋ ಸೋಮವಾರದ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆಯನ್ನು ಒಮ್ಮೆಲೇ 10 ರೂಪಾಯಿ ಏರಿಸಿದೆ. ಹೀಗಾಗಿ ಹೊಸ ಅಡಿಕೆ ಧಾರಣೆ 475 ರೂಪಾಯಿಗೆ ಏರಿಕೆಯಾಗಿದೆ.

Advertisement
Advertisement

ಕ್ಯಾಂಪ್ಕೋ ಶುಕ್ರವಾರ ದ್ವಿತೀಯ ದರ್ಜೆಯ ಅಡಿಕೆ ಧಾರಣೆ ಏರಿಕೆ ಮಾಡಿದ ಬೆನ್ನಲ್ಲೇ ಖಾಸಗಿ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಏರಿಕೆ ಮಾಡಿತ್ತು. ಖಾಸಗಿ ಮಾರುಕಟ್ಟೆ ಹೊಸ ಅಡಿಕೆ 480-482 ರೂಪಾಯಿ ಹಾಗೂ ಹಳೆ ಅಡಿಕೆ 573 -575 ರೂಪಾಯಿಗೆ ಖರೀದಿ ಮಾಡುತ್ತಿತ್ತು. ಶನಿವಾರದಂದು ಕ್ಯಾಂಪ್ಕೋ ಹೊಸ ಅಡಿಕೆ ಧಾರಣೆ 465 ರೂಪಾಯಿಗೆ ಹಾಗೂ  ಹಳೆ ಅಡಿಕೆ  560 ರೂಪಾಯಿಗೆ ಖರೀದಿ ನಡೆಸುತ್ತಿತ್ತು. ಸೋಮವಾರ ಹೊಸ ಅಡಿಕೆ ಧಾರಣೆಯನ್ನು 10 ರೂಪಾಯಿ ಏರಿಕೆ ಮಾಡಿ 475 ರೂಪಾಯಿಗೆ ಖರೀದಿ ಮಾಡುತ್ತಿದೆ. ಇದರ ಜೊತೆಗೆ ಹಳೆ ಪಠೋರ ಹಾಗೂ ಹೊಸ ಪಠೋರ ದರವನ್ನೂ 10 ರೂಪಾಯಿ ಏರಿಕೆ ಮಾಡಿದ್ದು ಈಗ 380 ರೂಪಾಯಿಗೆ ಖರೀದಿ ಮಾಡುತ್ತಿದೆ. ಇದೀಗ ಖಾಸಗಿ ಮಾರುಕಟ್ಟೆಯಲ್ಲಿ ಕೂಡಾ ಸಂಚಲನ ಕಂಡುಬಂದಿದ್ದು ಹೊಸ ಅಡಿಕೆ ಧಾರಣೆ 485-487 ರೂಪಾಯಿಗೆ ಖರೀದಿಯ ವರದಿಗಳು ಬರುತ್ತಿವೆ.

Advertisement

ಇದೇ ವೇಳೆ ರಬ್ಬರ್‌ ಧಾರಣೆ ಸೋಮವಾರ ಸ್ಥಿರತೆ ಸಾಧಿಸಿದ್ದು ರಬ್ಬರ್ (RSS4)157 ರೂಪಾಯಿಗೆ ಖರೀದಿಯಾಗುತ್ತಿದೆ.

 

Advertisement

 

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಸ ಎಸೆದರೂ “ದಂಡ” | ರಥಬೀದಿಯಲ್ಲಿ ಮಲಗಿದರೂ “ದಂಡ” |
May 9, 2024
10:10 PM
by: ಮಹೇಶ್ ಪುಚ್ಚಪ್ಪಾಡಿ
ಬೆಳೆಗಳಿಗೆ ಕೀಟನಾಶಕ ಸಿಂಪಡಣೆಗೆ ಡ್ರೋನ್‌ ಬಳಕೆ | 1 ವರ್ಷಕ್ಕೆ ಅನುಮೋದನೆಯನ್ನು ವಿಸ್ತರಿಸಿದ ಸರ್ಕಾರ
May 9, 2024
8:27 PM
by: ದ ರೂರಲ್ ಮಿರರ್.ಕಾಂ
Karnataka Weather | 09-05-2024 | ಅಲ್ಲಲ್ಲಿ ಗುಡುಗು ಸಹಿತ ಮಳೆ | ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ |
May 9, 2024
12:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ
May 8, 2024
9:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror