ಚೌತಿಯ ನಂತರ ಚಾಲಿ ಅಡಿಕೆ ಮಾರುಕಟ್ಟೆ | ಕ್ಯಾಂಪ್ಕೋ ಧಾರಣೆ ಸ್ಥಿರ | ಖಾಸಗಿ ಮಾರುಕಟ್ಟೆಯಲ್ಲಿ ಉತ್ಸಾಹ |

September 2, 2022
11:16 AM

ಗಣೇಶ ಚೌತಿಯ ಬಳಿಕ  ಚಾಲಿ ಅಡಿಕೆ ಮಾರುಕಟ್ಟೆ ಸ್ಥಿರವಾಗಿದೆ. ಕ್ಯಾಂಪ್ಕೋ ಧಾರಣೆಯಲ್ಲಿ ಯಾವುದೇ ಏರಿಕೆ ಇಲ್ಲ. ಆದರೆ ಖಾಸಗಿ ಮಾರುಕಟ್ಟೆಯಲ್ಲಿ ಅಡಿಕೆ ಖರೀದಿ ಉತ್ಸಾಹ ಕಂಡುಬಂದಿದೆ. ಚಾಲಿ ಅಡಿಕೆಯಲ್ಲಿ ಹಳೆ ಅಡಿಕೆ 560 ಹಾಗೂ ಹೊಸ ಅಡಿಕೆ 475 ರೂಪಾಯಿಗೆ ಖರೀದಿ ಮಾಡಿದರೆ ಖಾಸಗಿ ಮಾರುಕಟ್ಟೆಯಲ್ಲಿ ಚಾಲಿ ಅಡಿಕೆಯಲ್ಲಿ ಹಳೆ ಅಡಿ 570-575 ಹಾಗೂ ಹೊಸ ಅಡಿಕೆ 485-490 ರೂಪಾಯಿಗೆ ಖರೀದಿ ಮಾಡುತ್ತಿದ್ದಾರೆ.

ಅಡಿಕೆ ಮಾರುಕಟ್ಟೆಯಲ್ಲಿ ಗಣೇಶ ಚೌತಿಗೆ ಮುನ್ನ ಏರಿಳಿದ ಆಟ ಕಂಡುಬಂದಿತ್ತು. ಚೌತಿ ಬಳಿಕದ ಮೊದಲ ದಿನ ಮಾರುಕಟ್ಟೆ ಸ್ಥಿರವಾಗಿದೆ. ಮುಂದಿನ ವಾರದಿಂದ ಅಡಿಕೆ ಮಾರುಕಟ್ಟೆಯ ನಿರೀಕ್ಷಿತ ಧಾರಣೆ ಸ್ಪಷ್ಟವಾಗಲಿದೆ.

Advertisement

ರಬ್ಬರ್‌ ಧಾರಣೆ ಮಾತ್ರಾ ಇಳಿಕೆಯ ಹಾದಿಯಲ್ಲಿಯೇ ಸಾಗುತ್ತಿದೆ. ಸದ್ಯ ರಬ್ಬರ್‌ ಧಾರಣೆ ಏರಿಕೆಯ ಲಕ್ಷಣವೂ ಇಲ್ಲ. 150 ರೂಪಾಯಿಗೆ ಇಳಿಕೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”
June 26, 2026
12:52 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror