ಗಣೇಶ ಚೌತಿಯ ಬಳಿಕ ಚಾಲಿ ಅಡಿಕೆ ಮಾರುಕಟ್ಟೆ ಸ್ಥಿರವಾಗಿದೆ. ಕ್ಯಾಂಪ್ಕೋ ಧಾರಣೆಯಲ್ಲಿ ಯಾವುದೇ ಏರಿಕೆ ಇಲ್ಲ. ಆದರೆ ಖಾಸಗಿ ಮಾರುಕಟ್ಟೆಯಲ್ಲಿ ಅಡಿಕೆ ಖರೀದಿ ಉತ್ಸಾಹ ಕಂಡುಬಂದಿದೆ. ಚಾಲಿ ಅಡಿಕೆಯಲ್ಲಿ ಹಳೆ ಅಡಿಕೆ 560 ಹಾಗೂ ಹೊಸ ಅಡಿಕೆ 475 ರೂಪಾಯಿಗೆ ಖರೀದಿ ಮಾಡಿದರೆ ಖಾಸಗಿ ಮಾರುಕಟ್ಟೆಯಲ್ಲಿ ಚಾಲಿ ಅಡಿಕೆಯಲ್ಲಿ ಹಳೆ ಅಡಿ 570-575 ಹಾಗೂ ಹೊಸ ಅಡಿಕೆ 485-490 ರೂಪಾಯಿಗೆ ಖರೀದಿ ಮಾಡುತ್ತಿದ್ದಾರೆ.
ಅಡಿಕೆ ಮಾರುಕಟ್ಟೆಯಲ್ಲಿ ಗಣೇಶ ಚೌತಿಗೆ ಮುನ್ನ ಏರಿಳಿದ ಆಟ ಕಂಡುಬಂದಿತ್ತು. ಚೌತಿ ಬಳಿಕದ ಮೊದಲ ದಿನ ಮಾರುಕಟ್ಟೆ ಸ್ಥಿರವಾಗಿದೆ. ಮುಂದಿನ ವಾರದಿಂದ ಅಡಿಕೆ ಮಾರುಕಟ್ಟೆಯ ನಿರೀಕ್ಷಿತ ಧಾರಣೆ ಸ್ಪಷ್ಟವಾಗಲಿದೆ.
ರಬ್ಬರ್ ಧಾರಣೆ ಮಾತ್ರಾ ಇಳಿಕೆಯ ಹಾದಿಯಲ್ಲಿಯೇ ಸಾಗುತ್ತಿದೆ. ಸದ್ಯ ರಬ್ಬರ್ ಧಾರಣೆ ಏರಿಕೆಯ ಲಕ್ಷಣವೂ ಇಲ್ಲ. 150 ರೂಪಾಯಿಗೆ ಇಳಿಕೆಯಾಗಿದೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.