ಅಡಿಕೆ ಮಾರುಕಟ್ಟೆ | ಖಾಸಗಿ ವಲಯದಲ್ಲಿ ಉತ್ಸಾಹ | ಅಡಿಕೆ ಧಾರಣೆ 490+ |

September 7, 2022
11:29 AM

 ಚಾಲಿ ಅಡಿಕೆ ಮಾರುಕಟ್ಟೆ ಮತ್ತೆ ಉತ್ಸಾಹ ಕಂಡಿದೆ. ಕ್ಯಾಂಪ್ಕೋ ಧಾರಣೆ ಸ್ಥಿರವಾಗಿದೆ. ಖಾಸಗಿ ಮಾರುಕಟ್ಟೆಯಲ್ಲಿ ಅಡಿಕೆ ಖರೀದಿಗೆ ಮತ್ತೆ ಉತ್ಸಾಹ ಆರಂಭವಾಗಿದೆ. ಚಾಲಿ ಅಡಿಕೆಯಲ್ಲಿ ಕ್ಯಾಂಪ್ಕೋ ಹಳೆ ಅಡಿಕೆ 560 ಹಾಗೂ ಹೊಸ ಅಡಿಕೆ 475 ರೂಪಾಯಿಗೆ ಖರೀದಿ ಮಾಡಿದರೆ ಖಾಸಗಿ ಮಾರುಕಟ್ಟೆಯಲ್ಲಿ  ಹಳೆ ಅಡಿಕೆ 570-575 ಹಾಗೂ ಹೊಸ ಅಡಿಕೆ 485-490 ರೂಪಾಯಿಗೆ ಖರೀದಿ ಮಾಡುತ್ತಿದ್ದಾರೆ.ಇದೇ ವೇಳೆ ಪಠೋರ ಧಾರಣೆಯಲ್ಲಿ ಏರಿಕೆಯಾಗಿದ್ದು 400 ರೂಪಾಯಿಗೆ ಖರೀದಿ ನಡೆಯುತ್ತಿದೆ. 

ರಬ್ಬರ್‌ ಧಾರಣೆ ಮಾತ್ರಾ ಇಳಿಕೆಯ ಹಾದಿಯಲ್ಲಿಯೇ ಸಾಗುತ್ತಿದೆ. RSS4 ರಬ್ಬರ್‌ ಧಾರಣೆ 146 ರೂಪಾಯಿಗೆ ಇಳಿಕೆಯಾಗಿದೆ. ದಿನದಿಂದ ದಿನಕ್ಕೆ ರಬ್ಬರ್‌ ಧಾರಣೆ ಇಳಿಕೆಯ ಹಾದಿಯಲ್ಲಿಯೇ ಸಾಗುತ್ತಿದೆ.

ಅಡಿಕೆ ಮಾರುಕಟ್ಟೆ ಬಗ್ಗೆ ರೂರಲ್‌ ಮಿರರ್‌ ವರದಿ :

ಚೌತಿಯ ನಂತರ ಚಾಲಿ ಅಡಿಕೆ ಮಾರುಕಟ್ಟೆ | ಕ್ಯಾಂಪ್ಕೋ ಧಾರಣೆ ಸ್ಥಿರ | ಖಾಸಗಿ ಮಾರುಕಟ್ಟೆಯಲ್ಲಿ ಉತ್ಸಾಹ |

ಅಡಿಕೆ ಮಾರುಕಟ್ಟೆ | ಅಡಿಕೆ ಧಾರಣೆ ಏರಿಳಿತ | ಕ್ಯಾಂಪ್ಕೋ ಸ್ಥಿರ ಧಾರಣೆ | ಚೌತಿಯ ನಂತರವೇ ಮಾರುಕಟ್ಟೆ ಗಟ್ಟಿ |

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 29-10-2026 | ಕರ್ನಾಟಕದಲ್ಲಿ ಅ.31ರಿಂದ ಮತ್ತೆ ಮಳೆ ಸಾಧ್ಯತೆ..! ಅರ್ನಬ್ ಚಂಡಮಾರುತದ ನಡುವೆ ಹೊಸ ಹವಾಮಾನ ವ್ಯವಸ್ಥೆ
October 29, 2026
1:52 PM
by: ಸಾಯಿಶೇಖರ್ ಕರಿಕಳ
ಅಡಿಕೆ ಸಂಗ್ರಹಿಸುವಾಗ ತೇವಾಂಶದ ಬಗ್ಗೆ ಎಚ್ಚರಿಕೆ ಇರಲಿ : ಸಂಶೋಧನೆಯಲ್ಲಿ ಏನಿದೆ?
October 29, 2026
10:12 AM
by: ದ ರೂರಲ್ ಮಿರರ್.ಕಾಂ
ಶಿಕ್ಷಕರ ನೇಮಕಾತಿ : ಅರ್ಜಿ ಸಲ್ಲಿಕೆಗೆ ನ.16ರವರೆಗೆ ಅವಧಿ ವಿಸ್ತರಣೆ
October 29, 2026
7:26 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಅ.31ರಂದು ಉದ್ಯೋಗ ಮೇಳ : ಫೋರ್ಸ್ ಕಂಪನಿಯ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
October 29, 2026
7:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror