ಅಡಿಕೆ ಧಾರಣೆ ಏರಿಕೆ | ಚಾಲಿ ಹಳೆ ಅಡಿಕೆ @500 | ಹೊಸ ಅಡಿಕೆ @400

January 14, 2023
10:33 AM

ಚಾಲಿ ಅಡಿಕೆ ಧಾರಣೆ ಏರಿಕೆ ಕಂಡಿದೆ. ಸಂಕ್ರಾಂತಿ ನಂತರ ಅಡಿಕೆ ಧಾರಣೆ ಏರಿಕೆಯಾಗಲಿದೆ ಎನ್ನುವ ಭರವಸೆ ನಿಜವಾಗಿದೆ. ಚಾಲಿ ಹಳೆ ಅಡಿಕೆ 500 ರೂಪಾಯಿ ಹಾಗೂ ಹೊಸ ಅಡಿಕೆ 400 ರೂಪಾಯಿಗೆ ಖರೀದಿ ಆರಂಭವಾಗಿದೆ. ಕ್ಯಾಂಪ್ಕೋ ಶನಿವಾರದಂದು ಹಳೆ ಅಡಿಕೆ ಧಾರಣೆಯನ್ನು 5 ರೂಪಾಯಿ ಏರಿಕೆ ಮಾಡುವ ಮೂಲಕ ಹಳೆ ಅಡಿಕೆ ಧಾರಣೆ 500 ರೂಪಾಯಿ ಹಾಗೂ ಹೊಸ ಅಡಿಕೆ ಧಾರಣೆ 400 ರೂಪಾಯಿಗೆ ತಲುಪಿದೆ. ಇದೇ ವೇಳೆ ಖಾಸಗಿ ಮಾರುಕಟ್ಟೆಯಲ್ಲಿ ನಿಧಾನವಾಗಿ ಏರಿಕೆ ಕಾಣುತ್ತಿದೆ. ಈ ಬಾರಿ ಹಳೆ ಅಡಿಕೆ ಹಾಗೂ ಹೊಸ ಅಡಿಕೆ ನಡುವೆ 100 ರೂಪಾಯಿ ವ್ಯತ್ಯಾಸ ಕಂಡುಬಂದಿದೆ. ಈ ವ್ಯತ್ಯಾಸ ಕಡಿಮೆಯಾಗಲಿದೆ , ಹೊಸ ಅಡಿಕೆ ಧಾರಣೆ ಸುಮಾರು 450 ರೂಪಾಯಿ ಆಸುಪಾಸಿಗೆ ತಲುಪಬಹುದು ಎನ್ನುವುದು  ಮಾರುಕಟ್ಟೆ ವಲಯದ ಅಭಿಪ್ರಾಯ.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಂಬಾರ ಮಂಡಳಿಯ ದರ ಪಟ್ಟಿಯಲ್ಲಿ ಶಿರಸಿಯ ಕಾಳುಮೆಣಸು ನಮೂದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ
March 13, 2025
11:10 PM
by: The Rural Mirror ಸುದ್ದಿಜಾಲ
ಹೆತ್ತವರವನ್ನು ನೋಡಿಕೊಳ್ಳದ ಮಕ್ಕಳ ದಾನಪತ್ರ ರದ್ದುಗೊಳಿಸುವ ಅವಕಾಶ ಕಾನೂನಿನಲ್ಲಿದೆ | ಸಚಿವ ಕೃಷ್ಣಭೈರೇಗೌಡ
March 13, 2025
11:05 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 13-03-2025 | ಕೆಲವು ಕಡೆ ತುಂತುರು- ಸಾಮಾನ್ಯ ಮಳೆ ಸಾಧ್ಯತೆ |
March 13, 2025
1:56 PM
by: ಸಾಯಿಶೇಖರ್ ಕರಿಕಳ
ಸೂಚನೆಯೇ ಇಲ್ಲದೆ ನಿನ್ನೆಯ ಮಳೆ ಸುರಿದದ್ದು ಹೇಗೆ..? | ಕರಾವಳಿ ಜಿಲ್ಲೆಯಲ್ಲಿ ಸುರಿದ ಬೇಸಿಗೆ ಮಳೆ ಎಷ್ಟು…? | ಮೊದಲ ಮಳೆ 100 ಮಿಮೀ ದಾಟಿತ್ತು…! |
March 13, 2025
11:58 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror