ಅಡಿಕೆ ಮಾರುಕಟ್ಟೆಯಲ್ಲಿ ಏರಿಕೆ ಕಂಡುಬಂದಿದೆ. ಸದ್ಯ ಹೊಸ ಅಡಿಕೆ ಧಾರಣೆಯಲ್ಲಿ 5 ರೂಪಾಯಿ ಏರಿಕೆ ಕಂಡುಬಂದಿತ್ತು, ಕ್ಯಾಂಪ್ಕೋ ತನ್ನ ಧಾರಣೆಯನ್ನು 395 ರೂಪಾಯಿ ಎಂದು ಘೋಷಿಸಿದೆ. ಇದೇ ವೇಳೆ ಖಾಸಗಿ ವಲಯದಲ್ಲಿಯೂ ಏರಿಕೆ ಕಂಡುಬಂದಿದ್ದು 400 ರೂಪಾಯಿಗೆ ಖರೀದಿ ನಡೆಸುತ್ತಿದ್ದಾರೆ. ಆದರೆ ಹಳೆ ಅಡಿಕೆ ಧಾರಣೆಯಲ್ಲಿ ಏರಿಕೆ ಕಂಡಬಂದಿಲ್ಲ, 480 ರೂಪಾಯಿಗೆ ಖರೀದಿ ನಡೆಯುತ್ತಿದೆ. ಸದ್ಯ ಹೊಸ ಅಡಿಕೆ ಧಾರಣೆಯಲ್ಲಿ ಏರಿಕೆ ವಾತಾವರಣ ಇದೆ. ಹಳೆ ಅಡಿಕೆ ಧಾರಣೆಯಲ್ಲಿ ಏರಿಕೆಯ ವಾತಾವರಣ ಸದ್ಯಕ್ಕೆ ಕಂಡುಬರುತ್ತಿಲ್ಲ.
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…