#ArecanutMarket |ಚೇತರಿಕೆ ಹಾದಿಯಲ್ಲಿ ಅಡಿಕೆ ಮಾರುಕಟ್ಟೆ

June 20, 2023
10:23 AM

ಕಳೆದ ಕೆಲವು ದಿನಗಳ ಬಳಿಕ ಚಾಲಿ ಅಡಿಕೆ ಮಾರುಕಟ್ಟೆ ಚೇತರಿಕೆ ಕಂಡಿದೆ. ಹಳೆ ಅಡಿಕೆ 480 ರೂಪಾಯಿ ಹಾಗೂ ಹೊಸ ಅಡಿಕೆ 408 ರೂಪಾಯಿಗೆ ಖರೀದಿ ನಡೆಯುತ್ತಿದೆ. ಇದೇ ವೇಳೆ ಖಾಸಗಿ ಮಾರುಕಟ್ಟೆಯಲ್ಲಿ ಹಳೆ ಅಡಿಕೆ 478 ರೂಪಾಯಿ ಹಾಗೂ ಹೊಸ ಅಡಿಕೆ 412 ರೂಪಾಯಿಗೆ ಖರೀದಿ ನಡೆಯುತ್ತಿದೆ. ಕೆಲವು ದಿನಗಳ ಬಳಿಕ ಕ್ಯಾಂಪ್ಕೋ ಧಾರಣೆಯಲ್ಲಿ ಒಮ್ಮೆಲೇ 7 ರೂಪಾಯಿ ಏರಿಕೆ ಕಂಡಿದೆ. ಮಳೆಗಾಲದ ಆರಂಭದ ಹೊತ್ತಿಗೆ ಸಹಜವಾಗಿಯೇ ಹೊಸ ಅಡಿಕೆ ಮಾರುಕಟ್ಟೆಯಲ್ಲಿ ಚೇತರಿಕೆ ಕಾಣುತ್ತದೆ. ಈ ಬಾರಿಯೂ ಈ ಚೇತರಿಕೆ ಕಂಡಿದೆ. ಭಾರೀ ಮಳೆಯಾಗುವ ಮುನ್ನ ಒಂದು ಹಂತದ ಧಾರಣೆ ಏರಿಕೆ ಕಾಣುತ್ತದೆ. ಈ ಬಾರಿಯೂ ಈ ಟ್ರೆಂಡ್‌ ಮುಂದುವರಿದಿದೆ. ಸದ್ಯದ ನಿರೀಕ್ಷ ಪ್ರಕಾರ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಉತ್ತಮ ಧಾರಣೆಯ ನಿರೀಕ್ಷೆ ಇದೆ. ಹಳೆ ಅಡಿಕೆ ಮಾರುಕಟ್ಟೆಯಲ್ಲಿ ಭಾರೀ ಏರಿಕೆಯ ಲಕ್ಷಣಗಳು ಕಾಣುತ್ತಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
7:20 AM
by: ದ ರೂರಲ್ ಮಿರರ್.ಕಾಂ
ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ
August 2, 2026
9:50 PM
by: ದ ರೂರಲ್ ಮಿರರ್.ಕಾಂ
ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ
August 2, 2026
9:41 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು
August 2, 2026
8:39 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror