ಕಳೆದ ಕೆಲವು ದಿನಗಳ ನಂತರ ಹೊಸ ಅಡಿಕೆ ಧಾರಣೆಯಲ್ಲಿ ಏರಿಕೆ ಕಂಡಿದೆ. ಒಂದೇ ದಿನ ಕ್ಯಾಂಪ್ಕೋ ಚಾಲಿ ಅಡಿಕೆಗೆ 10 ರೂಪಾಯಿಗೆ ಏರಿಕೆ ಮಾಡುವ ಮೂಲಕ 425 ರೂಪಾಯಿಗೆ ಹೊಸ ಅಡಿಕೆ ಧಾರಣೆಯಾಗಿದೆ. ಇದೇ ವೇಳೆ ಖಾಸಗಿ ಮಾರುಕಟ್ಟೆಯಲ್ಲೂ ಅಡಿಕೆ ಧಾರಣೆ ಏರಿಕೆಯಾಗಿದ್ದು 425 ರೂಪಾಯಿಗೆ ಖರೀದಿ ನಡೆಸಲು ಆರಂಭಿಸಿದ್ದಾರೆ. ಆದರೆ ಹಳೆ ಅಡಿಕೆ ಧಾರಣೆಯಲ್ಲಿ ಏರಿಕೆಯಾಗಿಲ್ಲ. ಹಳೆ ಅಡಿಕೆ ಧಾರಣೆ 465 ರೂಪಾಯಿಗೆ ಸ್ಥಿರವಾಗಿದೆ. ಹೊಸ ಅಡಿಕೆ ಧಾರಣೆಯಲ್ಲಿ ಚೇತರಿಕೆ ಕಾಣಲಿದೆ ಎನ್ನುವುದು ಮಾರುಕಟ್ಟೆ ಮಾಹಿತಿ.
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…
ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…
ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…
ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…