ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ. ಆಮದು ಅಡಿಕೆ, ಮಾರುಕಟ್ಟೆ ಬದಲಾವಣೆ ಮತ್ತು ಸಹಕಾರಿ ಸಂಸ್ಥೆಗಳ ಸಮನ್ವಯ ಕೊರತೆ ಪ್ರಮುಖ ಚರ್ಚೆಯ ವಿಷಯವಾಗಿದೆ.