ಅಡಿಕೆ ಮಾರುಕಟ್ಟೆ ಏನಾಯ್ತು..? | ವಿಘ್ನೇಶ್ವರ ಭಟ್‌ ವರ್ಮುಡಿ ಅವರ ವಿಶ್ಲೇಷಣೆ …

May 22, 2025
8:43 PM

ಕಳೆದ ಕೆಲವು ದಿನಗಳಿಂದ ಅಡಿಕೆ ಮಾರುಕಟ್ಟೆಯ ಬಗ್ಗೆ ಮಾರುಕಟ್ಟೆ ತಜ್ಞ ಡಾ.ವಿಘ್ನೇಶ್ವರ ಭಟ್‌ ವರ್ಮುಡಿ ಅವರು ವಿಶ್ಲೇಷಣೆಯನ್ನು ಬರೆಯುತ್ತಿದ್ದಾರೆ. ಅಡಿಕೆ ಮಾರುಕಟ್ಟೆ ಏರಿಳಿತ ಹಾಗೂ ಅದರ ಹಿಂದಿರುವ ಗೇಮ್‌ಗಳ ಬಗ್ಗೆಯೂ ಸೂಕ್ಷ್ಮವಾಗಿ ವಿವರಿಸಿದ್ದಾರೆ. ಸುಮಾರು 10 ವರ್ಷಗಳ ಹಿಂದೆ ಅಡಿಕೆ ಮಾರುಕಟ್ಟೆಯ ಬಗ್ಗೆ ನಿಖರವಾಗಿ ವಿಶ್ಲೇಷಣೆ ಮಾಡಿ ಬೆಳೆಗಾರರಿಗೆ ಡಾ.ವಿಘ್ನೇಶ್ವರ ಭಟ್‌ ಮಾಹಿತಿ ನೀಡುತ್ತಿದ್ದರು. ಇದೀಗ ಮತ್ತೆ ಮಾರುಕಟ್ಟೆಯ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಕಳೆದ ವಾರ ಅವರು ನೀಡಿರುವ ಮಾಹಿತಿಯು ಈಗ ಬೆಳೆಗಾರರಿಗೆ ಪ್ರಯೋಜನವಾಗಿದೆ. ನಿಖರವಾದ ಮಾಹಿತಿಯನ್ನು ಕಾರಣ ಸಹಿತ ನೀಡುತ್ತಿರುವ ವರ್ಮುಡಿ ಅವರು ಅಡಿಕೆ ಬೆಳೆಗಾರರೂ ಆಗಿದ್ದಾರೆ.ಕಳೆದ ವಾರ ವರ್ಮುಡಿ ಅವರ ಬರಹ ಇಲ್ಲಿದೆ…

ಅಡಿಕೆ ಧಾರಣೆ ಏರುಪೇರು ಯಾಕಾಗಿ?

 

ಅಡಿಕೆ ಧಾರಣೆ ಏರಿಕೆಗೆ ಕಾರಣ ಇದೆ | ಈಗ ಅಡಿಕೆ ಮಾರುಕಟ್ಟೆಗೆ ಅನ್ವಯಿಸುವ ಸಿದ್ಧಾಂತಗಳು ಯಾವುದು..?

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror