ಕಳೆದ ಕೆಲವು ದಿನಗಳಿಂದ ಅಡಿಕೆ ಮಾರುಕಟ್ಟೆಯ ಬಗ್ಗೆ ಮಾರುಕಟ್ಟೆ ತಜ್ಞ ಡಾ.ವಿಘ್ನೇಶ್ವರ ಭಟ್ ವರ್ಮುಡಿ ಅವರು ವಿಶ್ಲೇಷಣೆಯನ್ನು ಬರೆಯುತ್ತಿದ್ದಾರೆ. ಅಡಿಕೆ ಮಾರುಕಟ್ಟೆ ಏರಿಳಿತ ಹಾಗೂ ಅದರ ಹಿಂದಿರುವ ಗೇಮ್‌ಗಳ ಬಗ್ಗೆಯೂ ಸೂಕ್ಷ್ಮವಾಗಿ ವಿವರಿಸಿದ್ದಾರೆ. ಸುಮಾರು 10 ವರ್ಷಗಳ ಹಿಂದೆ ಅಡಿಕೆ ಮಾರುಕಟ್ಟೆಯ ಬಗ್ಗೆ ನಿಖರವಾಗಿ ವಿಶ್ಲೇಷಣೆ ಮಾಡಿ ಬೆಳೆಗಾರರಿಗೆ ಡಾ.ವಿಘ್ನೇಶ್ವರ ಭಟ್ ಮಾಹಿತಿ ನೀಡುತ್ತಿದ್ದರು. ಇದೀಗ ಮತ್ತೆ ಮಾರುಕಟ್ಟೆಯ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಕಳೆದ ವಾರ ಅವರು ನೀಡಿರುವ ಮಾಹಿತಿಯು ಈಗ ಬೆಳೆಗಾರರಿಗೆ ಪ್ರಯೋಜನವಾಗಿದೆ. ನಿಖರವಾದ ಮಾಹಿತಿಯನ್ನು ಕಾರಣ ಸಹಿತ ನೀಡುತ್ತಿರುವ ವರ್ಮುಡಿ ಅವರು ಅಡಿಕೆ ಬೆಳೆಗಾರರೂ ಆಗಿದ್ದಾರೆ.ಕಳೆದ ವಾರ ವರ್ಮುಡಿ ಅವರ ಬರಹ ಇಲ್ಲಿದೆ…
ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…
ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…
ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…
ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…