ಅಡಿಕೆಯಲ್ಲಿ ಸಸ್ಯ ಆರೋಗ್ಯ ನಿರ್ವಹಣೆ | ಪುತ್ತೂರಿನಲ್ಲಿ ಕಾರ್ಯಾಗಾರ |ಅಡಿಕೆ ಕೃಷಿಯಲ್ಲಿ ರೋಗ ನಿರ್ವಹಣೆ ಹೇಗೆ?

March 7, 2023
12:17 PM

ಅಡಿಕೆಯಲ್ಲಿ ಸಸ್ಯ ಆರೋಗ್ಯ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮ  ಪುತ್ತೂರಿನ ಬಲ್ನಾಡಿನಲ್ಲಿ ಉದ್ಘಾಟನೆ ಗೊಂಡಿತು.

ಪುತ್ತೂರಿನ ಬಲ್ನಾಡು ಪ್ರಗತಿಪರ ಕೃಷಿಕ ಸುರೇಶ್ ಬಲ್ನಾಡು ಅವರ ತೋಟದಲ್ಲಿ ಕಾರ್ಯಕ್ರಮ ಉದ್ಘಾಟನೆಗೊಂಡಿತು. ಪಿಂಗಾರ ಸಂಸ್ಥೆಯ ಅಧ್ಯಕ್ಷ ರಾಮ್‌ ಕಿಶೋರ್‌ ಮಂಚಿ ಕಾರ್ಯಕ್ರಮ ಉದ್ಘಾಟಿಸಿದರು. ಕಾಸರಗೋಡು ಸಿಪಿಸಿಆರ್‌ಐನ ಬೆಳೆ ಸಂರಕ್ಷಣಾ ವಿಭಾಗದ ಮುಖ್ಯಸ್ಥ ಡಾ.ವಿನಾಯಕ್ ಹೆಗಡೆ ಸಭೆಯ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಬಲ್ನಾಡು ಗ್ರಾಪಂ‌ ಅಧ್ಯಕ್ಷೆ ಇಂದಿರಾ ಎಸ್ ರೈ, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ ಕಿನಿಲ , ಕೃಷಿಕ ಸುರೇಶ್ ಬಲ್ನಾಡು ಉಪಸ್ಥಿತರಿದ್ದರು.


ಗೋಪಾಲ ಗೌಡ ಬಲ್ನಾಡು ಕಾರ್ಯಕ್ರಮ ನಿರ್ವಹಿಸಿದರು.
ಸಭಾ ಕಾರ್ಯಕ್ರಮದ‌ ಬಳಿಕ ಅಡಿಕೆ ಕೃಷಿಯಲ್ಲಿ ಪೋಷಕಾಂಶ ನಿರ್ವಹಣೆ, ಎಲೆ ಚುಕ್ಕೆ ರೋಗ, ಹಿಂಗಾರು ಒಣಗಿಸುವ ರೋಗ ಪತ್ತೆ ಮತ್ತು ನಿರ್ವಹಣೆ, ಕೀಟ ನಿರ್ವಹಣೆ, ರೈತ ಉತ್ಪಾದಕ ಸಂಸ್ಥೆಯ ಸಾಧ್ಯತೆ, ಅಡಿಕೆ ಕೃಷಿಯಲ್ಲಿ ಕೃಷಿ ಅನುಭವ ಸೇರಿದಂತೆ ನಾನಾ ಮಾಹಿತಿ ನಡೆಯಿತು.

ವಿಟ್ಲ ಸಿಪಿಸಿಆರ್ ಐ ಮತ್ತು ಅಡಿಕೆ ಮತ್ತು ಸಾಂಬಾರ ಬೆಳೆಗಳ ಅಭಿವೃದ್ಧಿ ನಿರ್ದೆಶನಾಲಯದ ಜಂಟಿ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror