ಇತ್ತೀಚಿನ ದಿನಗಳಲ್ಲಿ ಅಡಿಕೆಗೆ ಬಂಗಾರದಂತಹ ಬೆಲೆ ಬಂದಿದೆ. ಈ ಕಾರಣದಿಂದಲೇ ಬೆಳೆಗಾರರು ಖುಷಿಯೋ ಖುಷಿ. ಕೆಲವು ಜಿಲ್ಲೆಗಳಲ್ಲಿ ಅಡಿಕೆ ಭರ್ಜರಿ ಏರಿಕೆಯನ್ನು ಕಂಡಿದೆ. ಅದೇ ರೀತಿ ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಮಂಗಳವಾರ ಅಡಿಕೆ ಬೆಲೆಯಲ್ಲಿ ಭರ್ಜರಿ ಏರಿಳಿತವನ್ನು ಕಂಡಿದೆ. ಅದೇ ರೀತಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿ ಯಾವ ರೀತಿಯಾದ ಅಡಿಕೆ ಧಾರಣೆ ಇದೆ ಎಂಬುದರ ಮಾಹಿತಿ ನೀಡಲಾಗಿದೆ.
ಜನವರಿ 10-2022ರ ಪ್ರಕಾರ ರಾಶಿ ಅಡಿಕೆಗೆ ಚಿಕ್ಕ ಮಂಗಳೂರು ಜಿಲ್ಲೆಯಲ್ಲಿ 41,319 ರೂ, ದಾವಣಗೆರೆ 47,621 ರೂ. ದಾವಣಗರೆ ಇತರ ಜಿಲ್ಲೆಗಳಾದ ಚನ್ನಗಿರಿಯಲ್ಲಿ 46,919 ರೂ, ಹೊನ್ನಾಳಿ 46,399 ರೂ, ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ 47,499 ರೂ ಶಿರಸಿ 48,299ರೂ, ಶಿವಮೊಗ್ಗ ಜಿಲ್ಲೆ 46,699 ರೂ. ತೀರ್ಥಹಳ್ಳಿಯಲ್ಲಿ 47,009 ರೂ, ಆಗಿದೆ.
ಇನ್ನು ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲು ಅಡಿಕೆ ಧಾರಣೆ 52,900 ರೂ ದರದಲ್ಲಿ ಇದೆ.
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…