ತೆರಿಗೆ ವಂಚನೆ | 1.28 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶ |

October 20, 2021
9:24 PM

ತೆರಿಗೆ ತಪ್ಪಿಸಿ ಸಾಗಾಟ ಮಾಡುತ್ತಿದ್ದಸುಮಾರು 1.28 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು  ವಾಣಿಜ್ಯ ತೆರಿಗೆ ಇಲಾಖೆ ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿದೆ. ಇಲ್ಲಿ ಮಾರಾಟಗಾರ ಮತ್ತು ಖರೀದಿದಾರ ಇಬ್ಬರೂ ತೆರಿಗೆ ವಂಚಿಸಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

Advertisement
Advertisement
Advertisement

ಅದಾದ ಬಳಿಕ ಬೆದರಿಕೆ ಕರೆ ಕೂಡಾ ಅಧಿಕಾರಿಗಳಿಗೆ ಬಂದ ಹಿನ್ನೆಲೆಯಲ್ಲಿ ಕೇಸು ದಾಖಲಿಸಲಾಗಿದ್ದು ತನಿಖೆ ನಡೆಯುತ್ತಿದೆ. ಅಡಿಕೆಯನ್ನು  ತೆರಿಗೆ ತಪ್ಪಿಸಿ ಸಾಗಾಟ ಮಾಡುವ ಪ್ರಕರಣಗಳು ಈಗ ಹೆಚ್ಚಾಗುತ್ತಿದ್ದು ಇಂತಹ ಪ್ರಕರಣಗಳ ಮೇಲೆ ನಿಗಾ ಇರಿಸಲಾಗಿದೆ ಎಂದು ವಾಣಿಜ್ಯ ತೆರಿಗೆ ಇಲಾಖಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗದಗದ ಲಕ್ಕುಂಡಿಯಲ್ಲಿ ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯಕ್ರಮಕ್ಕೆ ಚಾಲನೆ
November 25, 2024
7:33 AM
by: The Rural Mirror ಸುದ್ದಿಜಾಲ
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ
November 25, 2024
7:26 AM
by: The Rural Mirror ಸುದ್ದಿಜಾಲ
ಮಲೆನಾಡಿನಲ್ಲಿ ಕಾಡಾನೆ ಹಾವಳಿ ತಡೆಗೆ ಅಧಿವೇಶನದಲ್ಲಿ ಚರ್ಚಿಸಿ ಶಾಶ್ವತ ಪರಿಹಾರ
November 25, 2024
7:15 AM
by: The Rural Mirror ಸುದ್ದಿಜಾಲ
ಅಡಿಕೆ ಹಳದಿ ಎಲೆರೋಗ ಬಾಧಿಸಿದ ನಂತರದ ಕೃಷಿ ಬದುಕು ಹೇಗೆ ? ಕೃಷಿಕರು ಸವಾಲನ್ನು ಹೇಗೆ ಸ್ವೀಕರಿಸಬಹುದು..? | ಸಂಪಾಜೆಯ ಕೃಷಿಕ ಶಂಕರಪ್ರಸಾದ್‌ ರೈ ಅವರ ಅಭಿಪ್ರಾಯ |
November 25, 2024
6:52 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror