ತೆರಿಗೆ ತಪ್ಪಿಸಿ ಸಾಗಾಟ ಮಾಡುತ್ತಿದ್ದಸುಮಾರು 1.28 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ವಾಣಿಜ್ಯ ತೆರಿಗೆ ಇಲಾಖೆ ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿದೆ. ಇಲ್ಲಿ ಮಾರಾಟಗಾರ ಮತ್ತು ಖರೀದಿದಾರ ಇಬ್ಬರೂ ತೆರಿಗೆ ವಂಚಿಸಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
ಅದಾದ ಬಳಿಕ ಬೆದರಿಕೆ ಕರೆ ಕೂಡಾ ಅಧಿಕಾರಿಗಳಿಗೆ ಬಂದ ಹಿನ್ನೆಲೆಯಲ್ಲಿ ಕೇಸು ದಾಖಲಿಸಲಾಗಿದ್ದು ತನಿಖೆ ನಡೆಯುತ್ತಿದೆ. ಅಡಿಕೆಯನ್ನು ತೆರಿಗೆ ತಪ್ಪಿಸಿ ಸಾಗಾಟ ಮಾಡುವ ಪ್ರಕರಣಗಳು ಈಗ ಹೆಚ್ಚಾಗುತ್ತಿದ್ದು ಇಂತಹ ಪ್ರಕರಣಗಳ ಮೇಲೆ ನಿಗಾ ಇರಿಸಲಾಗಿದೆ ಎಂದು ವಾಣಿಜ್ಯ ತೆರಿಗೆ ಇಲಾಖಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಿಧಾನ ಪರಿಷತ್ ಇಂದು ಬೆಳಗ್ಗೆ ಸಮಾವೇಶಗೊಳ್ಳುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನೋತ್ತರ ಕಲಾಪಕ್ಕೆ…
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿಸಲು ಜಿಲ್ಲೆಯ…
ಬೇಸಿಗೆ ಸಮಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸುತ್ತಿದ್ದು, ರಾಜ್ಯದಲ್ಲಿ ವಿದ್ಯುತ್ ಮಾರ್ಗವನ್ನು ಮತ್ತಷ್ಟು…
ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು…
ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್‌ಗಳನ್ನು ತಪಾಸಣೆ ನಡೆಸಿ 26 ಲಕ್ಷ…
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…