ವಿವಿಧ ಬಗೆಯ ಅಡಿಕೆ ಟಿಶ್ಯೂ ಕಲ್ಚರ್ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್‌ಐ ವಿಜ್ಞಾನಿಗಳ ತಂಡ ಯಶಸ್ಸಿನ ಹಾದಿಯಲ್ಲಿದ್ದಾರೆ. ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್ ತಳಿಯು ಅಭಿವೃದ್ಧಿಯ ಹಂತದಲ್ಲಿದ್ದು, ಪ್ರಯೋಗಾಲಯದಲ್ಲಿ ಬೆಳೆಯುತ್ತಿದೆ. ಇನ್ನಷ್ಟು ಅಭಿವೃದ್ಧಿಯ ಕಡೆಗೆ ವಿಜ್ಞಾನಿಗಳು ಸತತ ಪ್ರಯತ್ನ ಮುಂದುವರಿಸಿದ್ದಾರೆ.
ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…