ಅಡಿಕೆ ಹಳದಿ ಎಲೆರೋಗ ಎಂದರೆ ಏನು ? ಗುರುತಿಸುವುದು ಹೇಗೆ ? | ಕೃಷಿಕ ರಮೇಶ್‌ ದೇಲಂಪಾಡಿ ಮಾತನಾಡಿದ್ದಾರೆ |

October 25, 2022
11:05 PM

ಅಡಿಕೆ ಹಳದಿ ಎಲೆರೋಗವು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ  ಹಾಗೂ ಶೃಂಗೇರಿ, ಕೊಪ್ಪ ಸೇರಿದಂತೆ ಹಲವು ಕಡೆಗಳಲ್ಲಿ ಹರಡುತ್ತಿದೆ. ಅಡಿಕೆ ಹಳದಿ ಎಲೆರೋಗವನ್ನು ಗುರುತಿಸುವುದು ಹೇಗೆ ಎಂಬುದು ಅನೇಕರಿಗೆ ಗೊಂದಲ ಇದೆ. ಹಳದಿ ಎಲೆರೋಗ ಬಂದರೆ, ಇದ್ದರೆ ಏನು ಮಾಡಬಹುದು? ಈ ಸಂಗತಿಗಳ ಬಗ್ಗೆ ಕೃಷಿಕ ರಮೇಶ್‌ ದೇಲಂಪಾಡಿ ಅವರು ಮಾತನಾಡಿದ್ದಾರೆ. ಸುಳ್ಯದ ಬಾಳಿಲದಲ್ಲಿ ಭಾರತೀಯ ಕಿಸಾನ್‌ ಸಂಘದ ವತಿಯಿಂದ ನಡೆದ ಬಲರಾಮ ಜಯಂತಿ ಕಾರ್ಯಕ್ರಮದಲ್ಲಿ ರಮೇಶ್‌ ದೇಲಂಪಾಡಿ ಮಾಹಿತಿ ನೀಡಿದ್ದರು.ಅದರ ಆಡಿಯೋ ಇಲ್ಲಿದೆ. ರೂರಲ್‌ ಮಿರರ್‌ ಆಡಿಯೋದಲ್ಲಿ ಕೇಳಿ…..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror