ಅಡಿಕೆ ಬೆಳೆಗಾರರಿಗೆ ಈಚೆಗೆ ಕಾಡುತ್ತಿರುವ ಸಮಸ್ಯೆಗಳಲ್ಲಿ ಎಲೆಚುಕ್ಕಿ ಹಾಗೂ ಹಳದಿ ಎಲೆರೋಗ. ಅದರಲ್ಲೂ ಸಂಪಾಜೆ ಸೇರಿದಂತೆ ಹಲವು ಕಡೆಗಳಲ್ಲಿ ಅಡಿಕೆ ಹಳದಿ ಎಲೆರೋಗದಿಂದ ತೋಟವೇ ನಾಶವಾಗಿತ್ತು. ಇದೀಗ ಅನೇಕ ವರ್ಷಗಳ ಬಳಿಕ ಸತತ ಪ್ರಯತ್ನದಿಂದ ಸಂಪಾಜೆಯಂತಹ ಹಳದಿ ಎಲೆರೋಗ ಹಾಟ್‌ಸ್ಫಾಟ್ ಪ್ರದೇಶದಲ್ಲಿ ಅಡಿಕೆ ಬೆಳೆದು ಕೃಷಿಕರೊಬ್ಬರು ಫಸಲು ಕಂಡಿದ್ದಾರೆ.ಅವರ ಮಾತುಗಳು ಇಲ್ಲಿದೆ….(ಭಾಗ-1 ಹಾಗೂ ಭಾಗ-2)
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel