ಅಡಿಕೆ ಎಲೆ ಚುಕ್ಕಿ ರೋಗ | ನ.5 ರಂದು ಗುತ್ತಿಗಾರಿನಲ್ಲಿ ಮಾಹಿತಿ ಕಾರ್ಯಕ್ರಮ

November 3, 2022
12:01 PM

ಅಡಿಕೆ ಎಲೆಚುಕ್ಕಿ ರೋಗ  ಹಾಗೂ ರೋಗ ನಿರ್ವಹಣೆ ಬಗ್ಗೆ ರೈತರಿಗೆ ಮಾಹಿತಿ ಕಾರ್ಯಕ್ರಮವು ನ.5 ರಂದು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಗುತ್ತಿಗಾರು ಸಹಕಾರಿ ಸಂಘದ  ದೀನ್‌ ದಯಾಳ್‌ ರೈತ ಸಭಾಭವನದಲ್ಲಿ ನಡೆಯಲಿದೆ.

Advertisement
Advertisement

ಬೆಳಗ್ಗೆ 10 ಗಂಟೆಗೆ ಆರಂಭಗೊಳ್ಳುವ ಕಾರ್ಯಕ್ರಮದಲ್ಲಿ ಸಿಪಿಸಿಆರ್‌ಐ ವಿಜ್ಞಾನಿ ಡಾ.ಭವಿಷ್ಯ ಅವರು ಮಾಹಿತಿ ನೀಡಲಿದ್ದಾರೆ.  ಸಭಾಧ್ಯಕ್ಷತೆಯನ್ನು ಸಹಕಾರಿ ಸಂದ ಅಧ್ಯಕ್ಷ ವೆಂಕಟ್‌ ದಂಬೆಕೋಡಿ ವಹಿಸಲಿದ್ದಾರೆ.  ಸಹಕಾರಿ ಸಂಘದ ನಿರ್ದೇಶಕ, ಮೀನುಗಾರಿಕಾ ನಿಗಮದ ಅಧ್ಯಕ್ಷ ಎ ವಿ ತೀರ್ಥರಾಮ ಕಾರ್ಯಕ್ರಮವನ್ನು ಉದ್ಘಾಟಿಸುವರು. ಅತಿಥಿಗಳಾಗಿ ಸಹಕಾರಿ ಸಂಘದ ನಿರ್ದೇಶಕ, ರಬ್ಬರ್‌ ಮಂಡಳಿ ಸದಸ್ಯ ಮುಳಿಯ ಕೇಶವ ಭಟ್‌, ಗ್ರಾಪಂ ಅಧ್ಯಕ್ಷೆ ರೇವತಿ ಆಚಳ್ಳಿ, ದೇವಚಳ್ಳ ಗ್ರಾಪಂ ಅಧ್ಯಕೆ ಸುಲೋಚನಾ ದೇವ, ತೋಟಗಾರಿಕಾ ಉಪನೀರ್ದೇಶಕ ಎಚ್‌ ಆರ್‌ ನಾಯಕ್‌, ಪಂಜ ಪರಿವಾರ ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ ತೀರ್ಥಾನಂದ ಕೊಡೆಂಕಿರಿ  ಭಾಗವಹಿಸುವರು.

ತೋಟಗಾರಿಕಾ ಇಲಾಖೆ, ಐಸಿಸಿಒಎ ಹಾಗೂ ಪರಿವಾರ ಪಂಜ ರೈತ ಉತ್ಪಾದಕ ಕಂಪನಿ ಸಹಯೋಗದೊಂದಿಗೆ ಮಾಹಿತಿ ಕಾರ್ಯಕ್ರಮ ನಡೆಯಲಿದೆ.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಬೆಳೆಗಾರರ ಮೌನ : ಜಾಗತಿಕ ಎಚ್ಚರದ ಘಂಟೆ ಮೊಳಗುತ್ತಿದ್ದರೂ ಏಕೆ ನಿರಾಳತೆ?
February 15, 2026
10:56 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಚಿಕ್ಕಮಗಳೂರು ಕಾಳುಮೆಣಸಿಗೆ ಜಾಗತಿಕ ಸ್ಪರ್ಶ | ರಫ್ತು ಮಾರುಕಟ್ಟೆ ಗೆಲ್ಲಲು ಫೆ. 17ಕ್ಕೆ ವಿಶೇಷ ತರಬೇತಿ
February 15, 2026
10:46 PM
by: ಮಿರರ್‌ ಡೆಸ್ಕ್
ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಜೀವನಪ್ರೀತಿ
February 15, 2026
6:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror