ಅಡಿಕೆ ಹಳದಿ ಎಲೆ ರೋಗ | ಸದನದ ಗಮನ ಸೆಳೆದ ಶಾಸಕ ಹರೀಶ್‌ ಪೂಂಜಾ | ಸಾತ್‌ ನೀಡಿದ ಶಾಸಕ ಸಂಜೀವ ಮಟಂದೂರು |

December 21, 2021
7:16 PM

ಅಡಿಕೆ ಹಳದಿ ಎಲೆ ರೋಗದ ಬಗ್ಗೆ ಚಳಿಗಾಲದ ಅಧಿವೇಶನದ ಸದನದಲ್ಲಿ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಗಮನ ಸೆಳೆದರು. ಪುತ್ತೂರು ಶಾಸಕ ಸಂಜೀವ ಮಟಂದೂರು ಅವರು  ಸಾತ್‌ ನೀಡಿದರು. ಅಡಿಕೆ ಹಳದಿ ರೋಗ ಪರಿಹಾರ ಹಾಗೂ ಸಂಶೋಧನೆಗೆ ಮೂರು ಕೋಟಿ ರೂಪಾಯಿ ಅನುದಾನವನ್ನು ಎ ಆರ್‌ ಡಿ ಎಫ್‌ ಗೆ ನೀಡಬೇಕು ಎಂಬ ಒತ್ತಾಯವನ್ನೂ ಮಾಡಿದ್ದಾರೆ. ವಿಷಯ ಗಮನದ ಬಳಿಕ ಸುದೀರ್ಘ ಚರ್ಚೆ ನಡೆಯಿತು. ಈ ಸಂದರ್ಭ  ಸರ್ಕಾರದ ಪರವಾಗಿ ಮಾತನಾಡಿದ ಮುನಿರತ್ನ ಅವರು 16 ಕೋಟಿ ಪರ್ಯಾಯ ಬೆಳೆಗೆ ಅನುಮೋದನೆ ಸರಕಾರ ಬದ್ಧವಾಗಿದೆ.  ಸಂಶೋಧನೆಗೆ ಹಣ ನೀಡಲು ಬದ್ಧವಾಗಿದೆ.  ಇದರಲ್ಲಿ 817 ಲಕ್ಷ ಲ್ಯಾಬ್‌ ಹಾಗೂ ಸಂಶೋಧನೆಗೂ ನೀಡಲಾಗುವುದು ಎಂದರು. ಹಳದಿ ಎಲೆ ರೋಗದ ಬಗ್ಗೆ ಸದನದಲ್ಲಿ ಸುಮಾರು 10 ನಿಮಿಷಗಳ ಚರ್ಚೆ ನಡೆಯಿತು.

 

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ
‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?
September 8, 2026
9:43 AM
by: ದ ರೂರಲ್ ಮಿರರ್.ಕಾಂ
ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!
September 7, 2026
9:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror