Arecanut_Market | ಅಡಿಕೆಗೆ ಅಧಿಕೃತವಾಗಿ ತಲುಪಿತು ದಾಖಲೆ ಧಾರಣೆ | ಕ್ಯಾಂಪ್ಕೋ ಧಾರಣೆ 500 |

September 20, 2021
11:17 AM

ಚಾಲಿ ಅಡಿಕೆ ದಾಖಲೆಯ ಧಾರಣೆ ಅಧಿಕೃತವಾಗಿ ದಾಖಲಾಯಿತು. ಅಡಿಕೆ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಚಾಲಿ ಅಡಿಕೆಯಲ್ಲಿ ಹೊಸ ಅಡಿಕೆ ಹಾಗೂ ಹಳೆ ಅಡಿಕೆ ಎರಡಕ್ಕೂ 500+ ಧಾರಣೆ ದಾಖಲೆಯಾಗಿದೆ. ಸೋಮವಾರ ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಚಾಲಿ ಹೊಸ ಅಡಿಕೆ 500 ರೂಪಾಯಿ ಹಾಗೂ ಹಳೆ ಅಡಿಕೆ 515 ರೂಪಾಯಿಗೆ ಖರೀದಿ ನಡೆಯುತ್ತಿದೆ. ಈ ಮೂಲಕ ಅಧಿಕೃತವಾಗಿ ಅಡಿಕೆ ಧಾರಣೆ 500 ರೂಪಾಯಿಗೆ ತಲುಪಿದೆ. ಬೆಳೆಗಾರರು ಈ ಮಾರುಕಟ್ಟೆ ಖುಷಿ ನೀಡಿದೆ. ಇನ್ನೆಷ್ಟು ಏರಿಕೆ ಎನ್ನುವುದಕ್ಕಿಂತಲೂ 500  ರೂಪಾಯಿಗೆ ಆಗಿದೆ ಎನ್ನುವುದರಲ್ಲಿ ಈಗಿನ ಮಾರುಕಟ್ಟೆಯಲ್ಲಿ ಖುಷಿ ಪಡುವುದು  ಉತ್ತಮವಾಗಿದೆ ಎನ್ನುವುದು  ಮಾರುಕಟ್ಟೆ ವಲಯದ ಅಭಿಪ್ರಾಯ.

ಇದೇ ವೇಳೆ ಖಾಸಗಿ ವಲಯದಲ್ಲಿ 505 ರಿಂದ 510  ರೂಪಾಯಿ ವರೆಗೆ ಹೊಸ ಅಡಿಕೆ ಹಾಗೂ 515 ರಿಂದ 520  ಹಳೆ ಅಡಿಕೆ ಖರೀದಿ ನಡೆಯುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಅತ್ಯಾಧುನಿಕ ‘ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ’ | ಉಪಗ್ರಹ, ಡ್ರೋನ್‌, AI ತಂತ್ರಜ್ಞಾನ ಬಳಕೆಗೆ ಸರ್ಕಾರದ ಚಾಲನೆ
August 6, 2026
9:10 PM
by: ದ ರೂರಲ್ ಮಿರರ್.ಕಾಂ
ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ
August 6, 2026
8:22 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror