Arecanut_Market_Update| ಅಡಿಕೆ ಧಾರಣೆ ಎರಡು ದಿನಗಳಿಂದ ಸ್ಥಿರ |

September 21, 2021
12:03 PM

ಅಡಿಕೆ ಮಾರುಕಟ್ಟೆ ಕಳೆದ ಎರಡು ದಿನಗಳಿಂದ ಅಡಿಕೆ ಮಾರುಕಟ್ಟೆ ಸ್ಥಿರವಾಗಿದೆ. ಕಳೆದ ವಾರ ಇಡೀ ಏರಿಕೆಯ ಹಾದಿಯಲ್ಲಿಯೇ ಇದ್ದ ಮಾರುಕಟ್ಟೆ ಈ ವಾರ ಬಹುಪಾಲು ಸ್ಥಿರವಾಗಿಯೇ ಇರುವ ಲಕ್ಷಣಗಳು ಕಾಣಿಸಿವೆ. ಮಂಗಳವಾರ ಕ್ಯಾಂಪ್ಕೋ ತನ್ನ ಮಾರುಕಟ್ಟೆ ದರದಲ್ಲಿ  ಏರಿಕೆ ಮಾಡಿಲ್ಲ ಹೊಸ ಅಡಿಕೆ 500 ರೂಪಾಯಿ ಹಾಗೂ ಹಳೆ ಅಡಿಕೆ 515  ರೂಪಾಯಿಗೆ ಖರೀದಿ ಮಾಡಿದೆ. ಖಾಸಗಿ ವ್ಯಾಪಾರಿಗಳು ಕೂಡಾ ಇದೇ ಧಾರಣೆಯಲ್ಲಿ  ಇದ್ದಾರೆ. ಕೆಲವು ಕಡೆಗಳಲ್ಲಿ  ಮಾತ್ರವೇ ಖಾಸಗಿ ವ್ಯಾಪಾರಿಗಳು ಹೊಸ ಅಡಿಕೆಗೆ 505-510  ರೂಪಾಯಿವರೆಗೂ ಖರೀದಿ ಮಾಡುತ್ತಿದ್ದಾರೆ. ಹಳೆ ಅಡಿಕೆಯ ಖರೀದಿಯಲ್ಲಿ ಯಾವುದೇ ಏರಿಕೆ ಮಾಡಿಲ್ಲ. ಅಡಿಕೆ ಬೆಳೆಗಾರರು ಈ ವಾರದಿಂದ ನಿತ್ಯವೂ ಅಡಿಕೆ ಮಾರುಕಟ್ಟೆಯನ್ನು ಗಮನಿಸಿಕೊಳ್ಳುವುದು  ಉತ್ತಮ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ
March 7, 2026
3:02 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ
March 7, 2026
2:12 PM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ
March 7, 2026
11:36 AM
by: ಮಿರರ್‌ ಡೆಸ್ಕ್
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror