ಬರ್ಮಾ ಅಡಿಕೆ | ಮಿಜೋರಾಂನಲ್ಲಿ 8000 ಕೆಜಿ ಬರ್ಮಾ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್

December 5, 2024
7:46 PM
ಮಿಜೋರಾಂನ ಚಂಫೈನಲ್ಲಿ 8000 ಕೆಜಿ ಬರ್ಮಾದಿಂದ ಅಕ್ರಮ ಅಡಿಕೆ ಸಾಗಾಟ ಪ್ರಕರಣ ಪತ್ತೆಯಾಗಿದೆ. (Source : ANI)

ಕಸ್ಟಮ್ಸ್ ಹಾಗೂ  ಅಸ್ಸಾಂ ರೈಫಲ್ಸ್ ತಂಡವು ಮಿಜೋರಾಂನ ಚಂಫೈನಲ್ಲಿ 8000 ಕೆಜಿ ಅಕ್ರಮ ಅಡಿಕೆ ಸಾಗಾಟ ಪ್ರಕರಣವನ್ನು ಪತ್ತೆ ಮಾಡಿದೆ. ಈ ಮೂಲಕ ಬರ್ಮಾ ಅಡಿಕೆ ಕಳ್ಳಸಾಗಾಣಿಕೆಯು ನಿರಂತರವಾಗಿ ನಡೆಯುತ್ತಿರುವುದು ಮತ್ತೆ ಬೆಳಕಿಗೆ ಬಂದಿದೆ.  ಅಸ್ಸಾಂ ರೈಫಲ್ಸ್, ಕಸ್ಟಮ್ಸ್ ಪ್ರಿವೆಂಟಿವ್ ಫೋರ್ಸ್‌ ಜಂಟಿಯಾಗಿ ಚಂಫೈ ಜಿಲ್ಲೆಯಲ್ಲಿ ಸುಮಾರು 56 ಲಕ್ಷ ಮೌಲ್ಯದ 8,000 ಕೆಜಿ  ಅಡಿಕೆ ಸಾಗಾಟವನ್ನು ಪತ್ತೆ ಮಾಡಿದೆ. ಖಚಿತ ವರ್ತಮಾನದ ಮೇರೆಗೆ ಕಾರ್ಯಾಚರಣೆಯನ್ನು ತಂಡವು ಯಶಸ್ವಿಯಾಗಿ ನಡೆಸಿದೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?
August 17, 2026
3:10 PM
by: ಸಾಯಿಶೇಖರ್ ಕರಿಕಳ
₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?
August 17, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror