ಕಸ್ಟಮ್ಸ್ ಹಾಗೂ ಅಸ್ಸಾಂ ರೈಫಲ್ಸ್ ತಂಡವು ಮಿಜೋರಾಂನ ಚಂಫೈನಲ್ಲಿ 8000 ಕೆಜಿ ಅಕ್ರಮ ಅಡಿಕೆ ಸಾಗಾಟ ಪ್ರಕರಣವನ್ನು ಪತ್ತೆ ಮಾಡಿದೆ. ಈ ಮೂಲಕ ಬರ್ಮಾ ಅಡಿಕೆ ಕಳ್ಳಸಾಗಾಣಿಕೆಯು ನಿರಂತರವಾಗಿ ನಡೆಯುತ್ತಿರುವುದು ಮತ್ತೆ ಬೆಳಕಿಗೆ ಬಂದಿದೆ. ಅಸ್ಸಾಂ ರೈಫಲ್ಸ್, ಕಸ್ಟಮ್ಸ್ ಪ್ರಿವೆಂಟಿವ್ ಫೋರ್ಸ್ ಜಂಟಿಯಾಗಿ ಚಂಫೈ ಜಿಲ್ಲೆಯಲ್ಲಿ ಸುಮಾರು 56 ಲಕ್ಷ ಮೌಲ್ಯದ 8,000 ಕೆಜಿ ಅಡಿಕೆ ಸಾಗಾಟವನ್ನು ಪತ್ತೆ ಮಾಡಿದೆ. ಖಚಿತ ವರ್ತಮಾನದ ಮೇರೆಗೆ ಕಾರ್ಯಾಚರಣೆಯನ್ನು ತಂಡವು ಯಶಸ್ವಿಯಾಗಿ ನಡೆಸಿದೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…