ಕಾಶ್ಮೀರದ ಬಹುತೇಕ ಭಾಗಗಳಲ್ಲಿ ಶುಕ್ರವಾರ ಆರಂಭವಾದ ಹಿಮಪಾತ ಈಗಲೂ ಮುಂದುವರಿಯುತ್ತಿದೆ. ಸ್ಥಳಿಯ ಹವಾಮಾನ ಇಲಾಖೆ ಇಂದು ಸಂಜೆಯವರೆಗೆ ರೆಡ್ ಅಲರ್ಟ್ ಘೋಷಿಸಿದೆ. ಮಾತ್ರವಲ್ಲ ಜನರು ಹಿಮಕುಸಿತ ಪೀಡಿತ ಪ್ರದೇಶಗಳಿಗೆ ಹೋಗದಂತೆ ಮತ್ತು ಸಂಚಾರ ಸಲಹೆ ಅನುಸರಿಸುವಂತೆ ಜನರಿಗೆ ಮನವಿ ಮಾಡಿದೆ.
ಇಂತಹ ಹಿಮಪಾತದ ನಡುವೆ ಗರ್ಬಿಣಿ ಮಹಿಳೆಯೊಬ್ಬರನ್ನು ಭಾರತೀಯ ಸೇನೆಯ ವೈದ್ಯಕೀಯ ತಂಡ ತುರ್ತಾಗಿ ಸ್ಥಳಾಂತರಿಸಿದೆ. ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿಯ ಘಾಗ್ಗರ್ ಬೆಟ್ಟ ಪ್ರದೇಶದಿಂದ ಗರ್ಭೀಣಿಯನ್ನು ನಾಲ್ಕು ಸೈನಿಕರನ್ನೊಳಗೊಂಡ ತಂಡ ಬರಾಮುಲ್ಲಾದ ಸಲ್ಸಾನವರೆಗೂ ಹೊತ್ತು ತಂದಿದ್ದು, ನಂತರ ಅಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಗರ್ಭಿಣಿ ಮಹಿಳೆಯನ್ನು ಭಾರತೀಯ ಸೇನೆ ತಂಡವೂ ಒತ್ತೊಯ್ಯುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…