Advertisement
ರಾಷ್ಟ್ರೀಯ

ಜಮ್ಮು-ಕಾಶ್ಮೀರದಲ್ಲಿ ಭಾರೀ ಹಿಮಪಾತ | ಗರ್ಭಿಣಿಯನ್ನು ಸ್ಥಳಾಂತರಿಸಿದ ಭಾರತೀಯ ಸೇನೆ |

Share

ಕಾಶ್ಮೀರದ ಬಹುತೇಕ ಭಾಗಗಳಲ್ಲಿ ಶುಕ್ರವಾರ ಆರಂಭವಾದ ಹಿಮಪಾತ ಈಗಲೂ ಮುಂದುವರಿಯುತ್ತಿದೆ.  ಸ್ಥಳಿಯ ಹವಾಮಾನ ಇಲಾಖೆ ಇಂದು ಸಂಜೆಯವರೆಗೆ ರೆಡ್ ಅಲರ್ಟ್ ಘೋಷಿಸಿದೆ. ಮಾತ್ರವಲ್ಲ ಜನರು ಹಿಮಕುಸಿತ ಪೀಡಿತ ಪ್ರದೇಶಗಳಿಗೆ  ಹೋಗದಂತೆ ಮತ್ತು ಸಂಚಾರ ಸಲಹೆ ಅನುಸರಿಸುವಂತೆ ಜನರಿಗೆ ಮನವಿ ಮಾಡಿದೆ.

ಇಂತಹ ಹಿಮಪಾತದ ನಡುವೆ ಗರ್ಬಿಣಿ ಮಹಿಳೆಯೊಬ್ಬರನ್ನು ಭಾರತೀಯ ಸೇನೆಯ ವೈದ್ಯಕೀಯ ತಂಡ ತುರ್ತಾಗಿ ಸ್ಥಳಾಂತರಿಸಿದೆ. ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿಯ ಘಾಗ್ಗರ್ ಬೆಟ್ಟ ಪ್ರದೇಶದಿಂದ ಗರ್ಭೀಣಿಯನ್ನು ನಾಲ್ಕು ಸೈನಿಕರನ್ನೊಳಗೊಂಡ ತಂಡ ಬರಾಮುಲ್ಲಾದ ಸಲ್ಸಾನವರೆಗೂ ಹೊತ್ತು ತಂದಿದ್ದು, ನಂತರ ಅಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಗರ್ಭಿಣಿ ಮಹಿಳೆಯನ್ನು ಭಾರತೀಯ ಸೇನೆ ತಂಡವೂ ಒತ್ತೊಯ್ಯುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

7 hours ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

8 hours ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

9 hours ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

9 hours ago

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

2 days ago