ತರಬೇತಿ ವೇಳೆ ದಕ್ಷಿಣ ಕೊರಿಯಾದ ಎರಡು ವಾಯುಪಡೆಯ ವಿಮಾನಗಳು ಪರಸ್ಪರ ಡಿಕ್ಕಿ | ಮೂವರು ಸಾವು ಮತ್ತು ಒಬ್ಬರಿಗೆ ಗಾಯ |

April 2, 2022
1:42 PM

ತರಬೇತಿ ವೇಳೆ ದಕ್ಷಿಣ ಕೊರಿಯಾದ ಎರಡು ವಾಯುಪಡೆಯ ವಿಮಾನಗಳು ಶುಕ್ರವಾರ ಪರಸ್ಪರ ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ ಎರಡು KT-1 ತರಬೇತುದಾರ ವಿಮಾನಗಳು ಡಿಕ್ಕಿ ಹೊಡೆದಿವೆ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಕೊರಿಯಾದ ಆಗ್ನೇಯ ನಗರವಾದ ಸಚೆನ್​​ನಲ್ಲಿ ಘಟನೆ ನಡೆದಿದ್ದಾಗಿ ಅಲ್ಲಿನ ಏರ್​ಫೋರ್ಸ್​ ಹೇಳಿದೆ. ಪೈಲಟ್​ಗಳು ಮೃತಪಟ್ಟ ಬಗ್ಗೆ ಏರ್​ಫೋರ್ಸ್​ ದೃಢಪಡಿಸಿಲ್ಲ. ಆದರೆ ದಕ್ಷಿಣ ಕೊರಿಯಾದ ಸುದ್ದಿ ಮಾಧ್ಯಮ ಯೊನ್ಹಾಪ್​ ಈ ಬಗ್ಗೆ ವರದಿ ಮಾಡಿದೆ. ವಿಮಾನಗಳು ಪರಸ್ಪರ ಡಿಕ್ಕಿ ಹೊಡೆದು ಕೆಳಗೆ ಬಿದ್ದಿವೆ. ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸುಮಾರು 30 ಸಿಬ್ಬಂದಿ ತೆರಳಿದ್ದಾರೆ. ಅಷ್ಟೇ ಅಲ್ಲ, ರಕ್ಷಣಾ ಪಡೆಗಳೂ ಧಾವಿಸಿವೆ ಎನ್ನಲಾಗಿದೆ.
ಮೂರು ಹೆಲಿಕಾಪ್ಟರ್‌ಗಳು, 20 ವಾಹನಗಳು ಮತ್ತು ಹತ್ತಾರು ತುರ್ತು ಕಾರ್ಯಕರ್ತರನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ
June 23, 2026
10:13 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ
June 23, 2026
1:51 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror