ಜಮ್ಮು-ಕಾಶ್ಮೀರದ ಗುರೆಜ್ ಸೆಕ್ಟರ್ ನಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನಗೊಂಡಿದೆ.ಇದರಲ್ಲಿ ಪೈಲಟ್ ಮತ್ತು ಸಹ ಪೈಲಟ್ ಇದ್ದು, ಒಬ್ಬ ಪೈಲಟ್ ಮೃತಪಟ್ಟಿದ್ದು ವರದಿಯಾಗಿದೆ. ಇನ್ನೊಬ್ಬರನ್ನು ಮಿಲಿಟರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಸ್ವಸ್ಥ ಬಿಎಸ್‌ಎಫ್ ಸಿಬ್ಬಂದಿಯನ್ನು ಕರೆದುಕೊಂಡು ಬರಲು ಚೀತಾ ಹೆಲಿಕಾಪ್ಟರ್ ಹೊರಟಿತ್ತು.ಆದರೆ ಗುರೆಜ್ ಸೆಕ್ಟರ್ ನಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ. ಹೆಲಿಕಾಪ್ಟರ್ ಇನ್ನೇನು ಲ್ಯಾಂಡ್ ಆಗಬೇಕಿತ್ತು. ಆದರೆ ಅಷ್ಟರಲ್ಲಿ ಪತನಗೊಂಡಿದೆ. ಹವಾಮಾನ ವೈಪರಿತ್ಯದಿಂದಾಗಿ ಅವಘಡ ಸಂಭವಿಸಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel