ಹವಾಮಾನ ವೈಪರೀತ್ಯ | ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನಾ ಹೆಲಿಕಾಪ್ಟರ್ ಪತನ

March 11, 2022
9:36 PM

 ಜಮ್ಮು-ಕಾಶ್ಮೀರದ ಗುರೆಜ್ ಸೆಕ್ಟರ್ ನಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನಗೊಂಡಿದೆ.ಇದರಲ್ಲಿ ಪೈಲಟ್​ ಮತ್ತು ಸಹ ಪೈಲಟ್​ ಇದ್ದು, ಒಬ್ಬ ಪೈಲಟ್​ ಮೃತಪಟ್ಟಿದ್ದು ವರದಿಯಾಗಿದೆ. ಇನ್ನೊಬ್ಬರನ್ನು ಮಿಲಿಟರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅಸ್ವಸ್ಥ ಬಿಎಸ್‌ಎಫ್ ಸಿಬ್ಬಂದಿಯನ್ನು ಕರೆದುಕೊಂಡು ಬರಲು ಚೀತಾ ಹೆಲಿಕಾಪ್ಟರ್ ಹೊರಟಿತ್ತು.ಆದರೆ ಗುರೆಜ್ ಸೆಕ್ಟರ್ ನಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ. ಹೆಲಿಕಾಪ್ಟರ್ ಇನ್ನೇನು ಲ್ಯಾಂಡ್ ಆಗಬೇಕಿತ್ತು. ಆದರೆ ಅಷ್ಟರಲ್ಲಿ ಪತನಗೊಂಡಿದೆ. ಹವಾಮಾನ ವೈಪರಿತ್ಯದಿಂದಾಗಿ ಅವಘಡ ಸಂಭವಿಸಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಜೀವ ವೈವಿಧ್ಯ ಅನುದಾನ ಬಿಡುಗಡೆ – ಕರ್ನಾಟಕಕ್ಕೆ ₹10.49 ಲಕ್ಷ; ದೇಶದ 30 ಮಂಡಳಿಗಳಿಗೆ ₹1.19 ಕೋಟಿ
October 19, 2026
4:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 19-10-2026 | ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಲಕ್ಷಣ
October 19, 2026
3:45 PM
by: ದ ರೂರಲ್ ಮಿರರ್.ಕಾಂ
ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror