ಗೂರ್ಖಾ ರೈಫಲ್ಸ್ ರೆಜಿಮೆಂಟ್‌ನ ಸೇನಾ ಜವನರೊಬ್ಬರು ಹರಿತವಾದ ಚಾಕು ಹಿಡಿದುಕೊಂಡು ವಿಶೇಷ ನೃತ್ಯದ ವಿಡಿಯೊವೊಂದು ಸಾಮಾಜಿಕ ಜಾಲದಲ್ಲಿ ಭಾರೀ ವೈರಲ್ ಆಗುತ್ತಿದೆ.
ಐಪಿಎಸ್ ಅಧಿಕಾರಿ ದೀಪಾಂಶು ಕಾಬ್ರಾ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಎಲ್ಲರ ಗಮನವನ್ನು ಸೆಳೆದಿದೆ. ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಈ ವಿಡಿಯೋ. ಅನೇಕ ವೀಕ್ಷಕರು ಗೂರ್ಖಾ ರೆಜಿಮೆಂಟ್‌ನ ಧೈರ್ಯ ಮತ್ತು ಉತ್ಸಾಹವನ್ನು ಹೊಗಳಿದ್ದು, ಇನ್ನೂ ಕೆಲವರು ಭಾರತೀಯ ಸೇನೆಗೆ ಸೆಲ್ಯೂಟ್ ಹೊಡೆದು ಧನ್ಯವಾದ ಅರ್ಪಿಸಿದ್ದಾರೆ.
ಈ ವಿಶೇಷ ಜಾನಪದ ನೃತ್ಯವು ಗೂರ್ಖಾ ರೈಫಲ್ಸ್ ರೆಜಿಮೆಂಟ್‌ನಲ್ಲಿ ಸಂಪ್ರದಾಯವಾಗಿದ್ದು, ಗೂರ್ಖಾ ಸೈನಿಕರು ಮೈದಾನಕ್ಕೆ ಪ್ರವೇಶಿಸಿದಾಗ ಅವರು ತಮ್ಮ ಕೊನೆಯ ಉಸಿರು ಇರುವವರೆಗೂ ಹೋರಾಡಿದ ನಂತರ ಮಾತ್ರ ಹಿಂತಿರುಗುತ್ತಾರೆ ಎಂಬುದು ಈ ಹಾಡಿನ ಸಾರಾಂಶವಾಗಿದೆ.
गोरखा जवान का खुखरी डांस.!
गोरखा सैनिकों के लिए कहा जाता है कि यदि वे एक बार मैदान में उतर जाएं तो युद्ध का फैसला करके ही लौटते हैं. pic.twitter.com/cbI7JTDAvBAdvertisement— Dipanshu Kabra (@ipskabra) January 22, 2022